ರಾಜ್ಯಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಗೆಲುವು: ಅಭಿಮಾನಿಗಳು, ಬೆಂಬಲಿಗರಿಂದ ಹರಿದುಬರುತ್ತಿರುವ ಹೂಗುಚ್ಚ, ಹೂಮಾಲೆ, ಶಾಸಕರಿಂದ ಸದುಪಯೋಗ!
ರಾಜಕಾರಣಿಗಳು ಮತ್ತು ಗಣ್ಯ ವ್ಯಕ್ತಿಗಳಿಗೆ ಅವರ ಅಭಿಮಾನಿಗಳು, ಬೆಂಬಲಿಗರು ಹೂಗುಚ್ಚ ನೀಡುವುದು, ಹೂಮಾಲೆ ಹಾಕುವುದು ಸಾಮಾನ್ಯ. ಆದರೆ, ಈ ಹೂಮಾಲೆ, ಹುಗುಚ್ಚಗಳನ್ನು ಕಸದ ತೊಟ್ಟಿಗೆ ಎಸೆಯುವ ಬದಲು, ಸದುದ್ದೇಶಕ್ಕೆ ನೀಡುವ ಮೂಲಕ ಶಾಸಕರೊಬ್ಬರು ಇತರರಿಗೆ ಮಾದರಿಯಾಗಿದ್ದಾರೆ.