greenfield airport

ಗುಜರಾತ್ನ ಮೊದಲ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ಗುಜರಾತ್ನ ರಾಜ್ಕೋಟ್ ನಗರದ ಬಳಿ ನಿರ್ಮಾಣವಾಗಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಿದರು.

ಅರುಣಾಚಲ ಪ್ರದೇಶದ ಮೊದಲ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ಅರುಣಾಚಲ ಪ್ರದೇಶದ ಮೊದಲ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಉದ್ಘಾಟಿಸಿದ್ದು, ಇದು ಈಶಾನ್ಯ ಪ್ರದೇಶದ 16ನೇ ವಿಮಾನ ನಿಲ್ದಾಣವಾಗಿದೆ.

