Greetings

ಕೊರೋನಾ ಎಫೆಕ್ಟ್: ಸರಳ ರಾಜ್ಯೋತ್ಸವಕ್ಕೆ ಸಿಎಂ ಯಡಿಯೂರಪ್ಪ ಕರೆ, ಕೊರೋನಾ ಮಾರ್ಗಸೂಚಿ ಮರೆಯದಂತೆ ಜನತೆಗೆ ಮನವಿ
ಮಹಾಮಾರಿ ಕೊರೋನಾ ವೈರಸ್ ಪರಿಣಾಮ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸುವಂತೆ ಕರೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಯಾರೂ ಕೊರೋನಾ ಮಾರ್ಗಸೂಚಿಗಳನ್ನು ಮರೆಯಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಈದ್ ಮಿಲಾದ್: ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್
ಪವಿತ್ರ ಈದ್ ಮಿಲಾದ್ ಹಬ್ಬವನ್ನು ಶುಕ್ರವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಸಮಸ್ಯ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ದೇಶದ ವಿವಿಧ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಈದ್ ಮಿಲಾದ್: ನಾಡಿನ ಮುಸ್ಲಿಂ ಬಾಂದವರಿಗೆ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ
ಈದ್ ಮಿಲಾದ್ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಹಲವು ಸಚಿವರು ನಾಡಿನ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.

ಆಯುಧಪೂಜೆ; ರಾಜ್ಯದ ಜನತೆಗೆ ಶುಭಾಶಯ ಕೋರಿದ ಗಣ್ಯರು
ನವರಾತ್ರಿ ಹಿನ್ನೆಲೆಯಲ್ಲಿ ಹಲವು ಗಣ್ಯರು ನಾಡಿನ ಜನತೆಗೆ ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ.

ಸಮಾಜ, ರಾಷ್ಟ್ರದಲ್ಲಿ ಎದುರಾಗುವ ಎಲ್ಲಾ ಸವಾಲುಗಳಿಗೆ ಬುದ್ಧನ 8 ತತ್ತ್ವಾದರ್ಶಗಳಿಂದ ಪರಿಹಾರ ಸಿಗಲಿದೆ: ಪ್ರಧಾನಿ ಮೋದಿ
ಸಮಾಜ ರಾಷ್ಟ್ರದಲ್ಲಿ ಎದುರಾಗುವ ಎಲ್ಲಾ ಸವಾಲುಗಳಿಗೆ ಬುದ್ಧನ 8 ತತ್ತ್ವಾದರ್ಶಗಳಿಂದ ಪರಿಹಾರ ಸಿಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.

ಸಿಖ್ ಧರ್ಮಗುರು ಗುರು ಗೋವಿಂದ್ ಸಿಂಗ್ ಅವರಿಗೆ ಪ್ರಧಾನಿ ಗೌರವ ಸಮರ್ಪಣೆ
ಪ್ರಧಾನಿ ನರೇಂದ್ರ ಮೋದಿ ಅವರು ಹತ್ತನೇ ಸಿಖ್ ಗುರು, ಗುರು ಗೋವಿಂದ್ ಸಿಂಗ್ ಅವರ ಪ್ರಕಾಶ್ ಪರ್ವ ದಿನದ ಅಂಗವಾಗಿ ಅವರಿಗೆ ಗೌರವ ಸಲ್ಲಿಸಿದರು.

64ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲೇ ಕನ್ನಡಿಗರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ನಾಡಿನೆಲ್ಲೆಡೆ ಬಾರಿಸುವ ಕನ್ನಡ ಡಿಂಡಿಮ ಮೊಳಗುತ್ತಿದ್ದು, 64ನೇ ಕನ್ನಡ ರಾಜ್ಯೋತ್ಸವದ ಐತಿಹಾಸಿತ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ.

ಗಣೇಶ ಚತುರ್ಥಿ: ದೇಶದ ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಶುಭಾಶಯ
ದೇಶಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಗಣೇಶ ಚತುರ್ಥಿ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ದೇಶದಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು.

