Greg Barclay

ಅಂತಾರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ನ್ಯೂಜಿಲೆಂಡ್ನ ಗ್ರೆಗ್ ಬಾರ್ಕ್ಲೇ ಆಯ್ಕೆ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ ಅವರು ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಿಂದ ಟೆಸ್ಟ್ ಕ್ರಿಕೆಟ್ಗೆ ಹೆಚ್ಚಿನ ಉತ್ತೇಜನ ದೊರೆತಿಲ್ಲ: ಗ್ರೆಗ್ ಬಾರ್ಕ್ಲೇ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಿಂದ ಟೆಸ್ಟ್ ಕ್ರಿಕೆಟ್ಗೆ ಇದುವರೆಗೆ ಹೆಚ್ಚಿನ ಉತ್ತೇಜನ ದೊರೆತಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು(ಐಸಿಸಿ) ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅಭಿಪ್ರಾಯಪಟ್ಟಿದ್ದಾರೆ.

