Grenade

ಜಮ್ಮು-ಕಾಶ್ಮೀರ: ಶ್ರೀನಗರದ ಜನನಿಬಿಡ ಮಾರುಕಟ್ಟೆ ಮೇಲೆ ಗ್ರೆನೇಡ್ ದಾಳಿ, 12 ಮಂದಿಗೆ ಗಂಭೀರ ಗಾಯ!
ಕಳೆದ ಕೆಲವು ದಿನಗಳಿಂದ ಕಣಿವೆಯ ಕೆಲವು ಭಾಗಗಳಲ್ಲಿ ಉಗ್ರ ದಾಳಿಗಳು ಮತ್ತು ಎನ್ಕೌಂಟರ್ಗಳು ಹೆಚ್ಚಾಗುತ್ತಿವೆ. ಶ್ರೀನಗರದ 'ಸಂಡೇ ಮಾರ್ಕೆಟ್'ನಲ್ಲಿ ಮುಗ್ಧ ವ್ಯಾಪಾರಿಗಳ ಮೇಲೆ ಗ್ರೆನೇಡ್ ದಾಳಿಯ ಸುದ್ದಿಯು ತೀವ್ರ ಕಳವಳಕಾರಿಯಾಗಿದೆ.

ಜಮ್ಮು-ಕಾಶ್ಮೀರ: ಶಿಬಿರದಲ್ಲಿ ಸಹೋದ್ಯೋಗಿಯ ಗುಂಡಿನ ದಾಳಿ, ಮೂವರು ಯೋಧರಿಗೆ ಗಾಯ
ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಶಿಬಿರವೊಂದರಲ್ಲಿ ನಿನ್ನೆ ಗುರುವಾರ ಅಧಿಕಾರಿಯೊಬ್ಬರು ಅನಧಿಕೃತವಾಗಿ ಗುಂಡು ಹಾರಿಸಿ ಗ್ರೆನೇಡ್ ಸ್ಫೋಟಿಸಿದ ಕಾರಣ ಮೂವರು ಅಧಿಕಾರಿಗಳು ಸೇರಿದಂತೆ ಕನಿಷ್ಠ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರದ ಮಾಜಿ ಶಾಸಕನ ನಿವಾಸದಲ್ಲಿ ಗ್ರೆನೇಡ್: ತನಿಖೆ
ಜಮ್ಮು-ಕಾಶ್ಮೀರದ ಪೂಂಚ್ ಪ್ರದೇಶದಲ್ಲಿ ಮಾಜಿ ಶಾಸಕನ ನಿವಾಸದಲ್ಲಿ ಗ್ರೆನೇಡ್ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಭಯೋತ್ಪಾದಕರ ದಾಳಿ; ಗ್ರೆನೇಡ್ ತೂರಿದ ಉಗ್ರರು- ಒರ್ವ ಪೊಲೀಸ್ ಸಿಬ್ಬಂದಿಗೆ ಗಾಯ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶ್ರೀನಗರದಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ.

ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೇನೆಡ್ ಎಸೆದ ಉಗ್ರರು!
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೇನೆಡ್ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಲ್ವಾಮಾ: ಭದ್ರತಾ ಪಡೆ ಮೇಲೆ ಗ್ರೈನೇಡ್ ಎಸೆದ ಭಯೋತ್ಪಾದಕರು, 12 ನಾಗರಿಕರಿಗೆ ಗಾಯ!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿಗಳ ತಂಡದ ಮೇಲೆ ಭಯೋತ್ಪಾದಕರು ನಡೆಸಿದ ಗ್ರೈನೇಡ್ ದಾಳಿಯಲ್ಲಿ 12 ಮಂದಿ ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಕೈ ಗ್ರೆನೇಡ್ ಪತ್ತೆ: ತೀವ್ರ ಕಟ್ಟೆಚ್ಚರ
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಒಂದರಲ್ಲಿ ಕೈ ಗ್ರೆನೇಡ್ ಪತ್ತೆಯಾದ ಹಿನ್ನೆಲೆಯಲ್ಲಿ...

ಗ್ರೈನೇಡ್ ರೀತಿ ಕಾಣುವ ಪವರ್ ಬ್ಯಾಂಕ್ ಕಂಡು ದಂಗಾದ ದೆಹಲಿ ವಿಮಾನ ಭದ್ರತಾ ಸಿಬ್ಬಂದಿ
ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೊಬ್ಬ ಗ್ರೈನೇಡ್ ರೀತಿ ಕಾಣುವ ಪವರ್ ಬ್ಯಾಂಕ್ ತಂದಿದ್ದು ಇದು ಕೆಲಕಾಲ ಆಂತಕ್ಕೆ ಕಾರಣವಾಗಿತ್ತು...

ಜಮ್ಮುಕಾಶ್ಮೀರದ ಬದ್ಗಾಮ್ ನಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ: ನಾಲ್ವರು ಯೋಧರಿಗೆ ಗಾಯ
ಅಪರಿಚಿತ ಉಗ್ರರ ಗುಂಪೊಂದು ಗ್ರೆನೇಡ್ ದಾಳಿ ನಡೆಸಿದ ಪರಿಣಾಮ ನಾಲ್ವರು ಯೋಧರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ...

