grenade attack

ಜಮ್ಮು ಮತ್ತು ಕಾಶ್ಮೀರ: ಪೊಲೀಸ್ ಠಾಣೆಯ ಹೊರಗೆ ಗ್ರೆನೇಡ್ ದಾಳಿ, ಕಣಿವೆಯಾದ್ಯಂತ ಹೈ ಅಲರ್ಟ್ ಘೋಷಣೆ
ಜಮ್ಮು ಜಿಲ್ಲೆಯ ಪೊಲೀಸ್ ಠಾಣೆಯೊಂದರ ಹೊರಗೆ ದುಷ್ಕರ್ಮಿಗಳು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಗ್ರೆನೇಡ್ ಎಸೆದು ಇಬ್ಬರು ಕಾರ್ಮಿಕರ ಹತ್ಯೆ ಮಾಡಿದ್ದ ಉಗ್ರನ ಸದೆಬಡಿದ ಸೇನಾಪಡೆ
ಗ್ರೆನೇಡ್ ಎಸೆದು ಇಬ್ಬರು ಕಾರ್ಮಿಕರ ಹತ್ಯೆಗೈದಿದ್ದ ಹೈಬ್ರಿಡ್ ಉಗ್ರನನ್ನು ಭಾರತೀಯ ಸೇನಾಪಡೆ ಬುಧವಾರ ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಗ್ರೇನೇಡ್ ದಾಳಿ; ಪೊಲೀಸ್ ಸಿಬ್ಬಂದಿ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ರಾಜೌರಿಯಲ್ಲಿ ಬಿಜೆಪಿ ನಾಯಕನ ಮನೆಯ ಮೇಲೆ ಗ್ರೆನೇಡ್ ದಾಳಿ; ನಾಯಕ ಸೇರಿದಂತೆ ಐವರಿಗೆ ಗಾಯ!
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬಿಜೆಪಿ ನಾಯಕ ಮತ್ತು ಆತನ ಪತ್ನಿಯನ್ನು ಹತ್ಯೆಗೈದ ಮೂರು ದಿನಗಳ ನಂತರ, ಉಗ್ರರು ಗುರುವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಯ ರಾಜೌರಿಯಲ್ಲಿರುವ ಬಿಜೆಪಿ ನಾಯಕರ ನಿವಾಸದ ಮೇಲೆ ದಾಳಿ ನಡೆಸಿದ್ದು, ಬಿಜೆಪಿ ನಾಯಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ.

ರಜೌರಿ: ಬಿಜೆಪಿ ನಾಯಕನ ಮನೆ ಮೇಲೆ ಗ್ರೆನೇಡ್ ದಾಳಿ, 3 ವರ್ಷದ ಮಗು ಬಲಿ
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಬಿಜೆಪಿ ನಾಯಕರೊಬ್ಬರ ಮನೆ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂರು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ, ಮೂವರು ಭದ್ರತಾ ಸಿಬ್ಬಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಉಗ್ರರು ಶುಕ್ರವಾರ ನಡೆಸಿದ ಗ್ರೆನೇಡ್ ದಾಳಿಯಲ್ಲಿ ಭದ್ರತಾ ಪಡೆಯ ಮೂವರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುಲ್ವಾಮದಲ್ಲಿ ಭಯೋತ್ಪಾದಕರ ದಾಳಿ: ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಗ್ರೆನೇಡ್ ತೂರಿದ ಉಗ್ರರು
ಪುಲ್ವಾಮದಲ್ಲಿ ಮತ್ತೆ ಭಯೋತ್ಪಾದಕರು ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ.

ಶ್ರೀನಗರದಲ್ಲಿ ಗ್ರೆನೇಡ್ ದಾಳಿ: ಸಿಆರ್ಪಿಎಫ್ ನ ಇಬ್ಬರು ಯೋಧರು, ನಾಲ್ವರು ನಾಗರಿಕರಿಗೆ ಗಾಯ
ಭಾನುವಾರ ಇಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ( (ಸಿಆರ್ ಪಿಎಫ್) ಸಿಬ್ಬಂದಿ ಮತ್ತು ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ.

ಶ್ರೀನಗರ: ಉಗ್ರರ ಗ್ರೆನೇಡ್ ದಾಳಿಗೆ ಓರ್ವ ಸಾವು, 13 ಮಂದಿಗೆ ಗಾಯ
ಕಾಶ್ಮೀರ ಕಣಿವೆಯ ಶ್ರೀನಗರದ ಲಾಲ್ ಚೌಕ್ ಬಳಿ ಇರುವ ಜನನಿಬಿಡ ಅಮೀರಾ ಕದಲ್ ಮೇಲೆ ಸೋಮವಾರ ಉಗ್ರರು ಗ್ರೆನೇಡ್ ಎಸೆದಿದ್ದರಿಂದ ಓರ್ವ ನಾಗರಿಕ ಸಾವನ್ನಪ್ಪಿದ್ದು ಹದಿಮೂರು ಮಂದಿ ಗಾಯಗೊಂಡಿದ್ದಾರೆ

