ದೇಶಪಂಜಾಬ್: ಗ್ರೆನೇಡ್ ದಾಳಿಗೆ ಸಂಚು; ಪಾಕಿಸ್ತಾನದ ISI ಸಂಪರ್ಕದಲ್ಲಿದ್ದ 10 ಹ್ಯಾಂಡ್ಲರ್ ಗಳ ಬಂಧನ!
ಬಂಧಿತ ಆರೋಪಿಗಳು ಮಲೇಷ್ಯಾ ಮತ್ತು ಪಾಕ್ ಮೂಲದ ಹ್ಯಾಂಡ್ಲರ್ ಗಳೊಂದಿಗೆ ಸಂಪರ್ಕದಲ್ಲಿದ್ದರು. ಅಲ್ಲದೇ ದಾಳಿ ನಡೆಸಲು ಹ್ಯಾಂಡ್ ಗ್ರೆನೇಡ್ ಸಂಗ್ರಹ ಮತ್ತು ವಿತರಣೆಯಲ್ಲಿ ನಿರತರಾಗಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ.