ಪ್ರಮುಖ ಸಾಮಾಜಿಕ ಮಾಧ್ಯಮ ಟ್ವಿಟರ್ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಪ್ರಮುಖವಾಗಿ ಅಧಿಕೃತ ಖಾತೆಗೆ ನೀಡುತ್ತಿದ್ದ ಟಿಕ್ ಮಾರ್ಕ್ ನೀತಿಯಲ್ಲಿ ಬದಲಾವಣೆ ಮಾಡಿದೆ.