ರಾಜ್ಯಕೊರೋನಾ ಎಫೆಕ್ಟ್: ಶೇ.30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತ; ಡಿಎಸ್ಇಆರ್ಟಿ ಸಮೀಕ್ಷೆಯಲ್ಲಿ ಬಹಿರಂಗ
ರಾಜ್ಯದಲ್ಲಿ ಕೋವಿಡ್ನಿಂದ ಶೇ 30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತರಾಗಿದ್ದಾರೆಂಬ ಮಾಹಿತಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ (ಡಿಎಸ್ಇಆರ್ಟಿ) ಕೈಗೊಂಡ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ.