grief

'ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದೆವು... ಆದರೆ, ಮಗನನ್ನೇ ಕಳೆದುಕೊಂಡೆವು': ಕ್ವಾರಿ ದುರಂತದ ಬಳಿಕ ಕುಟುಂಬಸ್ಥರ ಆಕ್ರಂದನ
ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದೆವು. ಕಲ್ಲುಗಣಿಯಲ್ಲಿ ಕೆಲಸ ಸಿಕ್ಕಿತ್ತು. ಆದರೆ, ಈಗ ನಮ್ಮ ಮಗನನ್ನೇ ಕಳೆದುಕೊಂಡಿದ್ದೇವೆ. ಮುಂದೆ ಏನು ಮಾಡಬೇಕೋ ಗೊತ್ತಾಗುತ್ತಿಲ್ಲ.

ಗೋವಾ ನೈಟ್ ಕ್ಲಬ್ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ
ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ 50,000 ರೂ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಕರ್ನೂಲ್ ಬಸ್ ದುರಂತ: ಸುದ್ದಿ ಕೇಳಿ ಅತೀವ ದುಃಖವಾಯಿತು; ಮೃತರ ಕುಟುಂಬಕ್ಕೆ CM-DCM ಸಂತಾಪ
ಕರ್ನೂಲ್‌ನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬಸ್‌ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು.

ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ: ನಡೆದಾಡುವ ದೇವರ ನೆನೆದು ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಸಂತಾಪ
ನಿಸ್ವಾರ್ಥ ಸೇವೆ, ಯಾರ ಹಂಗಿಗೂ ಒಳಗಾಗದೆ ಸರ್ವಜನರಿಂದಲೂ ಪ್ರೀತಿ, ವಿಶ್ವಾಸದಿಂದ ಜ್ಞಾನದ ಜ್ಯೋತಿಯನ್ನು ಬೆಳಗುತ್ತಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೋಮವಾರ ಲಿಂಗೈಕ್ಯರಾಗಿದ್ದು, ನಡೆದಾಡುವ ದೇವರ ನೆನೆದು ಪ್ರಧಾನಮಂತ್ರಿ ನರೇಂದ್ರ ಮೋದಿ...

‘ಧರ್ಮ ಒಡೆಯುವ ಪ್ರಯತ್ನ ಮಾಡಿರಲಿಲ್ಲ, ಕೆಲವರು ನನ್ನ ದಾರಿ ತಪ್ಪಿಸಿದ್ದರು': ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚಾತ್ತಾಪ!
ತಮ್ಮ ಸರ್ಕಾರದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಚಳವಳಿ ಆರಂಭಿಸಿದ್ದಕ್ಕೆ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮಿ ಹೇಳಿದ್ದಾರೆ.

ಮನುಷ್ಯರಿಗೆ ಸಾವಿನ ಭಯ ಕಾಡುವುದೇಕೆ? (ಚಿತ್ತ ಮಂದಿರ)
ಕೋವಿಡ್ ವೈರಾಣುಗಿಂತ ಮಾಧ್ಯಮಗಳು ಸೃಷ್ಟಿಸಿದ, ಭಯದ ತಾಂಡವ ನೃತ್ಯದ ಪರಿಣಾಮವನ್ನು ನಾವೆಲ್ಲ ನೋಡಿದ್ದೇವೆ, ಅನುಭವಿಸಿದ್ದೇವೆ, ಆತ್ಮೀಯರನ್ನು ಕಳೆದುಕೊಂಡು ದುಃಖವನ್ನು ಅನುಭವಿಸಿದ್ದೇವೆ. ದುಃಖವನ್ನು ತಗ್ಗಿಸುವುದು ನಾವೆಲ್ಲ ಕಲಿಯಲೇಬೇಕಾದ ಕಲಾಕೌಶಲ.

ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಜಗಮೋಹನ್ ನಿಧನ: ಪ್ರಧಾನಿ ಮೋದಿ ಸಂತಾಪ
ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಜಗಮೋಹನ್ ಅವರು ಮಂಗಳವಾರ ವಿಧಿವಶರಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.

ಹಿರಿಯ ಸಾಹಿತಿ ಜಿ.ಎಸ್. ಅಮೂರ ನಿಧನ: ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ
ಹಿರಿಯ ಸಾಹಿತಿ, ವಿಮರ್ಶಕ ಡಾಕ್ಟರ್ ಜಿ.ಎಸ್.ಆಮೂರ ಅವರು ಸೋಮವಾರ ನಿಧನರಾಗಿದ್ದಾರೆ.

ನಾಗಾಲ್ಯಾಂಡ್ ಸ್ಪೀಕರ್ ನಿಧನ: ಪ್ರಧಾನಿ ಮೋದಿ ಸಂತಾಪ
ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ನಾಗಾಲ್ಯಾಂಡ್ ವಿಧಾನಸಭೆ ಸ್ಪೀಕರ್ ವಿಖೊ-ಒ-ಯೊಶು (67) ನಿಧನಹೊಂದಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.

