ರಾಜ್ಯನಾಳೆಯಿಂದ ಆರಂಭವಾಗಬೇಕಿದ್ದ 'ಗೃಹ ಜ್ಯೋತಿ' ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ?
ನಾಳೆಯಿಂದ ಆರಂಭವಾಗಬೇಕಿದ್ದ ಕಾಂಗ್ರೆಸ್ ಸರ್ಕಾರದಿಂದ ಘೋಷಣೆ ಮಾಡಲಾಗಿದ್ದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.