ರಾಜ್ಯಗೃಹ ಲಕ್ಷ್ಮಿ ಯೋಜನೆಗೆ ಚಾಲನೆ; ಹಬ್ಬ ಆಚರಿಸಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್
ಕಾಂಗ್ರೆಸ್ ಸರ್ಕಾರದ ಬರುನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಬುಧವಾರ ಚಾಲನೆ ನೀಡಲಾಗಿದ್ದು, ಇತ್ತ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಬೆಂಗಳೂರಿನ ತಮ್ಮ ಯಶವಂತಪುರ ಕ್ಷೇತ್ರದಲ್ಲಿ ಗೃಹ ಲಕ್ಷ್ಮಿ...