ರಾಜ್ಯGrihalakshmi: ಶೀಘ್ರದಲ್ಲೇ ಫೆಬ್ರವರಿ-ಮಾರ್ಚ್ ಬಾಕಿ ಪಾವತಿ, BPL ಕಾರ್ಡ್ ರದ್ದಾಗಿದ್ದರೆ ಹಣ ಕೂಡ ರದ್ದು- ಲಕ್ಷ್ಮಿ ಹೆಬ್ಬಾಳ್ಕರ್
ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಬಿಡುಗಡೆ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಿಪಿಎಲ್ ಕಾರ್ಡ್ ರದ್ದಾಗಿರುವವರಿಗೆ ಹಣ ವರ್ಗಾವಣೆಯಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.