ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.