ರಾಜ್ಯ13 ವರ್ಷದ ಪ್ರೇಮ, ಎರಡು ಗರ್ಭಪಾತ: ಮದುವೆ ದಿನ ನಾಪತ್ತೆಯಾದ 'ವರ'ನ ಮನೆ ಮುಂದೆ ಯುವತಿ ಪ್ರತಿಭಟನೆ!
ಕಳೆದ 13 ವರ್ಷಗಳಿಂದ ಪ್ರೀತಿಸಿದ್ದ ಯುವಕ ಮದುವೆಯ ದಿನವೇ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಯುವತಿಯ ಮನೆಯವರು ಕಾಣೆಯಾಗಿರುವ "ವರ"ನಿಗಾಗಿ ಶೋಧ ನಡೆಸಿದ್ದಾರೆ.