ರಾಜ್ಯಹೋಟೆಲ್ ನಲ್ಲಿ ನಿಶ್ಚಿತಾರ್ಥ: ಲಿಫ್ಟ್ ಗುಂಡಿಗೆ ಬಿದ್ದು ವರನ ತಂದೆ ಸಾವು
ಹೋಟೆಲ್ ನಲ್ಲಿ ಮಗನ ಮದುವೆ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದ ತಂದೆ ಆಯ ತಪ್ಪಿ ಹೋಟೆಲ್ ನ ಲಿಫ್ಟ್ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಮೃದ್ಧಿ ಗ್ರ್ಯಾಂಡ್ ಹೊಟೇಲ್ ನಲ್ಲಿ ನಡೆದಿದೆ.