ವಿದೇಶನೆಲದ ಮೇಲಿನ ಆಕ್ರಮಣಕ್ಕೆ ಇಸ್ರೇಲ್ ಸೇನೆ ಇನ್ನೂ ಸಿದ್ಧವಾಗಿಲ್ಲ: ಅಮೆರಿಕ
ಗಾಜಾ ಪಟ್ಟಿಯಲ್ಲಿ ಸಂಭಾವ್ಯ ಹಮಾಸ್ ಗುರಿಗಳ ಮೇಲೆ ಇಸ್ರೇಲ್ ನ ವೈಮಾನಿಕ ದಾಳಿಗಳು ನಿರಂತರವಾಗಿ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ನೂರಾರು ಜನರು ಮೃತಪಟ್ಟಿದ್ದಾರೆ ಎಂದು ಗಾಜಾದಲ್ಲಿ ಹಮಾಸ್ ನಿಯಂತ್ರಿತ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.