ರಾಜ್ಯವಾಸ್ತವ ವರದಿ ವಿಶ್ಲೇಷಣೆ ಬಳಿಕ ಬರಪೀಡಿತ ಪ್ರದೇಶಗಳಿಗೆ ಪರಿಹಾರ: CM ಡಿ.ಕೆ ಶಿವಕುಮಾರ್; Video
ಬರ ಘೋಷಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ನಿನ್ನೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಮಳೆ ಕೊರತೆಯ ಆತಂಕ ಎದುರಾಗಿದ್ದರೂ ಬರ ಘೋಷಣೆ ಮಾಡುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಒಂದೇ ದಿನದಲ್ಲಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ ಎಂದರು.