ಕ್ರಿಕೆಟ್ಬಹುಮಾನದ ಹಣವನ್ನು ಕ್ರೀಡಾಂಗಣದ ಸಿಬ್ಬಂದಿಗೆ ನೀಡಿ ಕ್ರಿಕೆಟ್ ಪ್ರೇಮಿಗಳ ಮನಗೆದ್ದ ವೇಗಿ ಸಿರಾಜ್!
ಏಷ್ಯಾ ಕಪ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎದುರು 6 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ 10 ವಿಕೆಟ್ಗಳ ಭರ್ಜರಿ ಗೆಲುವು ತಂದುಕೊಟ್ಟ ಮೊಹಮ್ಮದ್ ಸಿರಾಜ್ ಮತ್ತೊಂದು ಕೆಲಸದ ಮೂಲಕ ಕ್ರಿಕೆಟ್ ಪ್ರಿಯರ ಮನಗೆದಿದ್ದಾರೆ.