ರಾಜ್ಯಬರ: ರಾಜ್ಯದ 17 ಜಿಲ್ಲೆಗಳ 53 ತಾಲೂಕುಗಳಲ್ಲಿ ಬೆಳೆ ಹಾನಿ ಖುದ್ದು ಪರಿಶೀಲನೆಗೆ ಸರ್ಕಾರದ ಆದೇಶ
ಇದೀಗ ಜೂ.1 ರಿಂದ ಸೆ.16 ರವರೆಗಿನ ಅವಧಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್ಎನ್ಡಿಎಂಸಿ) ಉಳಿದ 115 ತಾಲೂಕುಗಳ ವೈಜ್ಞಾನಿಕ ದತ್ತಾಂಶಗಳನ್ನು (ಮಳೆ ಪ್ರಮಾಣ, ಮಣ್ಣಿನ ತೇವಾಂಶ, ಬೆಳೆ ಸೂಚ್ಯಂಕ ಇತ್ಯಾದಿ) ವಿಶ್ಲೇಷಿಸಿದ್ದು,