ರಾಜ್ಯಯೂಟೂಬ್ ಪ್ರೇರಣೆ: ಶೇಂಗಾ ಬೇರ್ಪಡಿಸಲು ಸಾಧನವಾಗಿ ಸೈಕಲ್ ಬಳಕೆ!
ಬಿತ್ತನೆ ಮಾಡಿದ ಬೀಜಗಳ ಸಂರಕ್ಷಣೆ, ಬೆಳೆದ ಬೆಳೆಯ ಫಸಲನ್ನು ಬೇರ್ಪಡಿಸಲು ರೈತರು ನಿತ್ಯ ನಾನಾ ನವೀನ ದಾರಿಗಳನ್ನು ಅನ್ವೇಷಿಸುತ್ತಲೇ ಇರುತ್ತಾರೆ. ತಮಗೆ ತೋಚಿದ ಪರಿಕರಗಳನ್ನು ಬಳಸಿ ಸುಲಭವಾಗುವ ವಿಧಾನಗಳನ್ನು ಕಂಡು ಹಿಡಿದು ಜಾರಿಗೆ ತರುತ್ತಿರುತ್ತಾರೆ.