ಕ್ರಿಕೆಟ್ಧೋನಿ-ಕೊಹ್ಲಿಯಷ್ಟು ಸಿರಿವಂತನಲ್ಲದಿದ್ದರೂ ಮೈದಾನದ ಸಿಬ್ಬಂದಿಗಳಿಗೆ ಸಂಭಾವನೆ ದಾನ ಮಾಡಿದ ಕ್ರಿಕೆಟಿಗ!
ಜಗತ್ತಿನ ಶ್ರೀಮಂತ ಕ್ರಿಕೆಟಿಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಶ್ರೀಮಂತ ಕ್ರಿಕೆಟಿಗ ಎಂಎಸ್ ಧೋನಿ ಕೋಟಿ ಕೋಟಿ ಹಣ ಸಂಪಾದಿಸುತ್ತಾರೆ. ಆದರೆ ಇಲ್ಲೊಬ್ಬ ಆಟಗಾರ ತನಗೆ ನೀಡುವ ಪಂದ್ಯದ ಸಂಭಾವನೆಯನ್ನೇ ಮೈದಾನದ ಸಿಬ್ಬಂದಿಗಳಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.