Groundwater level

ಕಳೆದ 10 ವರ್ಷಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳ!
ಕರ್ನಾಟಕದಲ್ಲಿ ಕಳೆದ 10 ವರ್ಷಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಕೆರೆಗಳು ಮತ್ತು ಟ್ಯಾಂಕ್ಗಳ ಪುನರುಜ್ಜೀವನ ಮತ್ತು ಮುಚ್ಚಿಹೋಗಿರುವ ನೀರಿನ ಕಾಲುವೆಗಳನ್ನು ತೆರವುಗೊಳಿಸಿರುವುದು ಗಣನೀಯ ಮಟ್ಟದಲ್ಲಿ ಸಹಾಯ ಮಾಡಿದೆ.

ಉತ್ತಮ ಮಳೆಯಿಂದಾಗಿ ರಾಜ್ಯದ 71 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಏರಿಕೆ: ಜೆಸಿ ಮಾಧುಸ್ವಾಮಿ
ರಾಜ್ಯಾದ್ಯಂತ ಭಾರಿ ಮಳೆಯ ಪರಿಣಾಮ 71 ತಾಲೂಕುಗಳಲ್ಲಿ ಅಂತರ್ಜಲದ ಮಟ್ಟ ಏರಿಕೆಯಾಗಿದೆ ಎಂದು ಸಣ್ಣ ನೀರಾವರಿ ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ.

