ರಾಜ್ಯಸಮೃದ್ಧ ಮಳೆಗೆ ರಾಜ್ಯದಲ್ಲಿ ಅಂತರ್ಜಲ ಮಟ್ಟ ವೃದ್ಧಿ: ಈ ವರ್ಷ ನೀರಿನ ಕೊರತೆ ಇರುವುದಿಲ್ಲ!
ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಆದರೂ ಅಂತರ್ಜಲ ಮಟ್ಟವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರ ಪರಿಣಾಮ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.