ದೇಶಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಾಮೆಂಟ್; ವಾಟ್ಸಾಪ್ ಗ್ರೂಪ್ ಅಡ್ಮಿನ್ ಬಂಧನ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ 'ಅವಹೇಳನಕಾರಿ' ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್ ಆಡ್ಮಿನ್ ನನ್ನು ಭದೋಹಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.