ದೇಶಹಳೇ ಸಂಸತ್ ಭವನಕ್ಕೆ ವಿದಾಯ: ಪ್ರಧಾನಿ ಮೋದಿ ಸೇರಿ ಲೋಕಸಭಾ, ರಾಜ್ಯಸಭಾ ಸದಸ್ಯರ ಗ್ರೂಪ್ ಫೋಟೋ
ಹಳೇ ಸಂಸತ್ ಭವನದಿಂದ ಕಲಾಪಗಳು ಹೊಸ ಸಂಸತ್ ಕಟ್ಟಡಕ್ಕೆ ಮಂಗಳವಾರ ಸ್ಥಳಾಂತರಗೊಂಡಿದ್ದು, ಇದಕ್ಕೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಒಟ್ಟಾಗಿ ಗ್ರೂಪ್ ಫೋಟೋ ತೆಗೆಸಿಕೊಂಡರು.