ರಾಜಕೀಯಬೇರೆ ಪಕ್ಷದಿಂದ ಬಂದು ವ್ಯಕ್ತಿ ಪೂಜೆ, ಗುಂಪುಗಾರಿಕೆ ಮಾಡಿ, ಕಾಂಗ್ರೆಸ್ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ: ಡಿಕೆಶಿ
ಬೇರೆ ಪಕ್ಷದಿಂದ ಬಂದು ಗುಂಪುಗಾರಿಕೆ ಮಾಡಿ, ಕಾಂಗ್ರೆಸ್ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ. ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.