ಅನಗೋಳದಲ್ಲಿ ಮರಗಾಯಿದೇವಿ ಜಾತ್ರಾ ಮಹೋತ್ಸವದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.