Growth

ಪುಟಿದೆದ್ದ ಭಾರತದ ಆರ್ಥಿಕ ಬೆಳವಣಿಗೆ; ಆದರೆ ದ್ವಿತೀಯಾರ್ಧದಲ್ಲಿ ನಿಧಾನಗತಿಯ ಬಗ್ಗೆ ತಜ್ಞರ ಎಚ್ಚರಿಕೆ
ಸುಂಕಗಳ ಪರಿಣಾಮ ಮತ್ತು ಜಾಗತಿಕ ಅನಿಶ್ಚಿತತೆಯ ನಡುವೆ ಖಾಸಗಿ ಹೂಡಿಕೆಗಳಲ್ಲಿನ ನಿಧಾನಗತಿಯಿಂದಾಗಿ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಬೆಳವಣಿಗೆ ನಿಧಾನವಾಗಬಹುದು ಎಂದು ಅರ್ಥಶಾಸ್ತ್ರಜ್ಞರು ಎಚ್ಚರಿಸಿದ್ದಾರೆ

Putin-Modi: ಮೋದಿ ನಾಯಕತ್ವದ ಭಾರತ ಅತ್ಯಧಿಕ ಆರ್ಥಿಕ ಬೆಳವಣಿಗೆ; ವ್ಲಾಡಿಮಿರ್ ಪುಟಿನ್ ಶ್ಲಾಘನೆ
ಕ್ರೆಮ್ಲಿನ್ನ ಅಧಿಕೃತ ವೆಬ್ಸೈಟ್ ವರದಿ ಮಾಡಿದೆ. ರಷ್ಯಾ- ಭಾರತದ ಸಂಬಂಧಗಳನ್ನು 'ರಾಷ್ಟ್ರೀಯ ಒಮ್ಮತದ ಆಧಾರದ ಮೇಲೆ' ಸ್ಥಿರವಾದದ್ದು ಎಂದು ಹೇಳಿರುವ ಪುಟಿನ್, ಮೋದಿಯವರ ನಾಯಕತ್ವದಲ್ಲಿ ಆಡಳಿತ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಭಾರತದ ಸಾಧನೆಗಳನ್ನು ಶ್ಲಾಘಿಸಿದ್ದಾರೆ.

ಮುನ್ನೋಟ 2025: ಹೊಸ ವರ್ಷ ಜಾಗತಿಕ ವಿತ್ತ ಜಗತ್ತಿನ ಮುಂದೆ ಹೊತ್ತು ತರಲಿದೆ ಸವಾಲು ಮತ್ತು ಅವಕಾಶ! (ಹಣಕ್ಲಾಸು)
ಈ ವರ್ಷ ಕೂಡ ಎಂದಿನಂತೆ ಅಸ್ಥಿರತೆ ಚಿಟಿಕೆ ಹೆಚ್ಚಾಗಿರಲಿದೆ. ಏರಿಳಿತಗಳು ಇಲ್ಲದಿದ್ದರೆ ಹೊಸ ಅವಕಾಶಗಳು ಸೃಷ್ಟಿಯಾಗುವುದಿಲ್ಲ. ಹೀಗಾಗಿ ಕುಸಿತದ ಜೊತೆ ಜೊತೆಗೆ ಈ ವರ್ಷವೂ ಕೂಡ ಅವಕಾಶಗಳು ನಮ್ಮೆದುರು ತೆರೆದುಕೊಳ್ಳಲಿದೆ. ಅಂತಹ ಅವಕಾಶವನ್ನು ನಮ್ಮದಾಗಿಸಿಕೊಳ್ಳಬೇಕಿದೆ. (ಹಣಕ್ಲಾಸು-442)

ದೇಶ 10 ವರ್ಷಗಳಲ್ಲಿ ಏನೆಲ್ಲಾ ಬದಲಾಗಿದೆ: ಪ್ರಧಾನಿ ನರೇಂದ್ರ ಮೋದಿ ಹೊಗಳಿದ 'ಕಿರಿಕ್' ಬ್ಯೂಟಿ ರಶ್ಮಿಕಾ!
ನಟಿ ರಶ್ಮಿಕಾ ಮಂದಣ್ಣ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದ್ದಾರೆ. ಯುವ ಭಾರತ ವೇಗವಾಗಿ ಬೆಳೆಯುತ್ತಿದೆ. ಭಾರತವು ಕಳೆದ 10 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದು ಹೇಳಿದ್ದಾರೆ.

ಕೆಐಎ ಬೆಳವಣಿಗೆ ಶೇ.23.3 ಕ್ಕೆ ಏರಿಕೆ: ಮಂಗಳೂರು, ಹುಬ್ಬಳ್ಳಿ ವಿಮಾನ ನಿಲ್ದಾಣಗಳ ಬೆಳವಣಿಗೆಯೂ ಏರುಗತಿಯಲ್ಲಿ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಈ ಆರ್ಥಿಕ ವರ್ಷದ ಮೊದಲ ಮೂರು ತ್ರೈಮಾಸಿಕಗಳಲ್ಲಿ ಶೇ.23.3 ರಷ್ಟು ಬೆಳವಣಿಗೆ ದಾಖಲಿಸಿದೆ.

ಗ್ಯಾರಂಟಿಗಳು ಮತ್ತು ರಾಜ್ಯಗಳ ಪ್ರಗತಿ: ಕರ್ನಾಟಕ, ತೆಲಂಗಾಣದಲ್ಲಿ ನಿಗಾವಣೆ
ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹೊರೆಯಿಂದಾಗಿ ಎರಡೂ ರಾಜ್ಯಗಳ ಪ್ರಗತಿಯ ದರವನ್ನು ಸೂಕ್ಷ್ಮವಾಗಿ ಗಮನಿಸುವ ಸಾಧ್ಯತೆಯಿದೆ. ಗ್ಯಾರಂಟಿಗಳು ಬೆಳವಣಿಗೆ ಮೇಲೆ ಪರಿಣಾಮ ಬೀರಲಿದೆಯೇ ಎಂಬುದರ ಮೇಲೆ ನಿಗಾ ವಹಿಸಲಾಗುವುದು

ಮಕ್ಕಳ ಬೆಳವಣಿಗೆಗೆ ಆಹಾರ ಕ್ರಮ ಅತಿಮುಖ್ಯ: ಜೀವನಶೈಲಿ ಹೇಗಿರಬೇಕು? ಇಲ್ಲಿದೆ ಮಾಹಿತಿ
ಮಕ್ಕಳ ಬೆಳವಣಿಗೆಯಲ್ಲಿ 13-18 ವರ್ಷ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಇದು ಹದಿಹರೆಯದ ವಯಸ್ಸಾಗಿದ್ದು, ಈ ಘಟ್ಟದಲ್ಲಿ ದೈಹಿಕ ಬದಲಾವಣೆ, ಹಾರ್ಮೋನುಗಳ ಏರಿಳಿತಗಳು ಕಂಡು ಬರುತ್ತವೆ. ಈ ಘಟ್ಟದಲ್ಲಿ ಮಕ್ಕಳ ದೇಹ ಆರೋಗ್ಯವಾಗಿರುವುದು ಬಹಳ ಮುಖ್ಯ. ಏಕೆಂದರೆ ಮಕ್ಕಳು ಆರೋಗ್ಯವಾಗಿದ್ದರೆ ಮಾತ್ರ ದೇಹದ ಬೆಳವಣಿಗೆ ಕೂಡ ಉತ್ತಮವಾಗಿರುತ್ತದೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುತ್ತದೆ: ಪ್ರಧಾನಿ ಮೋದಿ
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ವೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಮುಖ ಯೋಜನೆಯಾಗಿದ್ದು, ಈ ಯೋಜನೆ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ನಾವೀನ್ಯತೆಯು ಭಾರತದ ಬೆಳವಣಿಗೆಯನ್ನು ಹೆಚ್ಚಿಸುತ್ತದೆ: ಸುಬ್ರಮಣಿಯನ್ ಸ್ವಾಮಿ
ನಾವೀನ್ಯತೆಯು ಭಾರತವು ಮತ್ತಷ್ಟು ಬೆಳೆಯಲು ಅನುವು ಮಾಡಿಕೊಡುತ್ತದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.

