GRP

ರಾಜ್ಯದ ರೈಲ್ವೆ ಪೊಲೀಸರಿಗೆ ಬಂತು ಶೋಲ್ಡರ್ ಲೈಟ್!
ರಾಜ್ಯದಲ್ಲಿ ಪ್ರಥಮ ಬಾರಿಗೆ ರೈಲ್ವೆ ಪೊಲೀಸರಿಗೆ ‘ಶೋಲ್ಡರ್ ಲೈಟ್’ಗಳನ್ನು ವಿತರಿಸಲಾಗಿದ್ದು, ಇನ್ನು ಮುಂದೆ ರಾತ್ರಿ ವೇಳೆ ರೈಲು ಗಸ್ತು, ರೈಲು ಹಳಿ ಗಸ್ತು ಹಾಗೂ ಅಪರಾಧಗಳ ಘಟನಾ ಸ್ಥಳಗಳಲ್ಲಿ ರೈಲ್ವೆ ಪೊಲೀಸರ ಇರುವಿಕೆ ಗುರುತಿಸಲು ಇದರಿಂದ ಸಹಾಯಕವಾಗಲಿದೆ.

ರೈಲು ಪ್ರಯಾಣಿಕರ ಸುರಕ್ಷತೆಗೆ ವಿಶೇಷ ಕಾರ್ಯಪಡೆ ರಚನೆ
ರಾಜ್ಯದ ಸರ್ಕಾರಿ ರೈಲ್ವೇ ಪೊಲೀಸ್(ಜಿ ಆರ್ ಪಿ) ಇಲಾಖೆ ರೈಲು ನಿಲ್ದಾಣಗಳಲ್ಲಿ ಭದ್ರತೆ ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಿದೆ. ಈ ಕಾರ್ಯಪಡೆಯಲ್ಲಿ 100 ಪೇದೆಗಳು ಕಾರ್ಯನಿರ್ವಹಿಸಲಿದ್ದಾರೆ.

ನಾಗರೀಕರ ಸುರಕ್ಷತೆಗೆ ರೈಲ್ವೇ ಪೊಲೀಸರಿಂದ ಹೊಸ ವ್ಯವಸ್ಥೆ; ಅಪರಾಧ ನಿಯಂತ್ರಿಸಲು ಪ್ರಯಾಣಿಕರಿಗೆ ವಿಸಿಟಿಂಗ್ ಕಾರ್ಡ್ ವಿತರಣೆ!
ರೈಲುಗಳಲ್ಲಿ ಹಿರಿಯ ನಾಗರೀಕರು ಹಾಗೂ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ರೈಲ್ವೇ ಪೊಲೀಸರು ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತಂದಿದ್ದಾರೆ.

