ಜನರ ಆರೋಗ್ಯದ ಹಿತದೃಷ್ಟಿಯಿಂದ ‘ಗೃಹ ಆರೋಗ್ಯ’ ಮತ್ತು ‘ಆಶಾಕಿರಣ’ ಎಂಬ ಹೊಸ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಹೇಳಿದರು.