ರಾಜಕೀಯಸಚಿವ ಸ್ಥಾನ ಸಿಗದ್ದಕ್ಕೆ ಮುನಿಸು: ರೆಬೆಲ್ ಶಾಸಕರ ಪಟ್ಟಿಯಲ್ಲಿ ಅಜಯ್ ಸಿಂಗ್? ಗೃಹ ಜ್ಯೋತಿ ಕಾರ್ಯಕ್ರಮಕ್ಕೆ ಗೈರು!
ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ ಸಚಿವರ ವಿರುದ್ಧ ಸ್ವಪಕ್ಷದ ಶಾಸಕರು ಅಸಮಾಧಾನ ಹೊರಹಾಕುತ್ತಿರುವ ನಡುವೆಯೇ ಮಾಜಿ ಮುಖ್ಯಮಂತ್ರಿ ಧರಮ್ ಸಿಂಗ್ ಪುತ್ರನೂ ಆಗಿರುವ ಜೇವರ್ಗಿ ತಾಲೂಕಿನ ಕಾಂಗ್ರೆಸ್ ಶಾಸಕ ಡಾ. ಅಜಯ್ ಸಿಂಗ್ ಅವರು ಅಸಮಾಧಾನ ಹೊರಹಾಕಿದ್ದಾರೆ.