Gruha Jyothi scheme

ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ: ಕೆ.ಜೆ. ಚಾರ್ಜ್
ರಾಜ್ಯ

ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ: ಕೆ.ಜೆ. ಚಾರ್ಜ್

ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಕಲಬುರ್ಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಭಾನುವಾರ ತಿಳಿಸಿದರು.

ಇತರೆ ಯೋಜನೆಗಳ ಫಲಾನುಭವಿಗಳಿಗೂ ಸಿಗಲಿದೆ 'ಗೃಹ ಜ್ಯೋತಿ' ಭಾಗ್ಯ!
ರಾಜ್ಯ

ಇತರೆ ಯೋಜನೆಗಳ ಫಲಾನುಭವಿಗಳಿಗೂ ಸಿಗಲಿದೆ 'ಗೃಹ ಜ್ಯೋತಿ' ಭಾಗ್ಯ!

ಈ ಹಿಂದೆ ವಿವಿಧ ಯೋಜನೆಗಳಡಿ ಸಬ್ಸಿಡಿ ದರದಲ್ಲಿ ವಿದ್ಯುತ್ ಪಡೆಯುತ್ತಿದ್ದ ರೈತರು ಮತ್ತು ಗ್ರಾಹಕರಿಗೂ ಗೃಹ ಜ್ಯೋತಿ ಭಾಗ್ಯ ಲಭ್ಯವಾಗಲಿದೆ. ಇದಕ್ಕಾಗಿ ಪ್ರತ್ಯೇಕವಾಗಿ ನೋಂದಣಿ ಮಾಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಗೃಹ ಜ್ಯೋತಿ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ: ಒಂದು ಕೋಟಿಗೂ ಅಧಿಕ ಗ್ರಾಹಕರಿಂದ ನೋಂದಣಿ!
ರಾಜ್ಯ

ಗೃಹ ಜ್ಯೋತಿ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ: ಒಂದು ಕೋಟಿಗೂ ಅಧಿಕ ಗ್ರಾಹಕರಿಂದ ನೋಂದಣಿ!

ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ 2ನೇ ಖಾತರಿಯಾಗಿ ಜಾರಿಗೆ ಬಂದ ಗೃಹ ಜ್ಯೋತಿ ಯೋಜನೆಯ ನೋಂದಣಿ ಕಾರ್ಯಕ್ಕೆ ಜೂನ್​ 18ರಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಯೋಜನೆಗೆ ಚಾಲನೆ ಸಿಕ್ಕಿದ ಎರಡು ವಾರಗಳ ನಂತರ ಬುಧವಾರ (ಜು.5) ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡವರ ಸಂಖ್ಯೆ ಒಂದು ಕೋಟಿ ದಾಟಿದೆ. 

ಉಚಿತ ವಿದ್ಯುತ್‌: ಗೃಹಜ್ಯೋತಿ ಯೋಜನೆಗೆ 51 ಲಕ್ಷಕ್ಕೂ ಹೆಚ್ಚು ಗ್ರಾಹಕರು ನೋಂದಣಿ
ರಾಜ್ಯ

ಉಚಿತ ವಿದ್ಯುತ್‌: ಗೃಹಜ್ಯೋತಿ ಯೋಜನೆಗೆ 51 ಲಕ್ಷಕ್ಕೂ ಹೆಚ್ಚು ಗ್ರಾಹಕರು ನೋಂದಣಿ

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಅಡಿ ಉಚಿತ ವಿದ್ಯುತ್ ಗೆ ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಭಾನುವಾರ ನೋಂದಣಿ ಮಾಡಿಕೊಂಡ...

ಉಚಿತ ವಿದ್ಯುತ್‌: ಗೃಹಜ್ಯೋತಿ ಯೋಜನೆಗೆ ಇಂದು 11,17,208 ಗ್ರಾಹಕರು ನೋಂದಣಿ
ರಾಜ್ಯ

ಉಚಿತ ವಿದ್ಯುತ್‌: ಗೃಹಜ್ಯೋತಿ ಯೋಜನೆಗೆ ಇಂದು 11,17,208 ಗ್ರಾಹಕರು ನೋಂದಣಿ

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಅಡಿ ಉಚಿತ ವಿದ್ಯುತ್ ಗೆ ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 11,17,208 ಗ್ರಾಹಕರು...

'ಗೃಹ ಜ್ಯೋತಿ' ಯೋಜನೆ ನೋಂದಣಿಗೆ 20 ರೂ.ಗಿಂತ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ: ಸರ್ಕಾರದ ಎಚ್ಚರಿಕೆ
ರಾಜ್ಯ

'ಗೃಹ ಜ್ಯೋತಿ' ಯೋಜನೆ ನೋಂದಣಿಗೆ 20 ರೂ.ಗಿಂತ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ: ಸರ್ಕಾರದ ಎಚ್ಚರಿಕೆ

ರಾಜ್ಯದಲ್ಲಿ ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನ್ನು ಒದಗಿಸುವ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸುವಾಗ ಹಣ ಕೇಳುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. 

ಗೃಹ ಜ್ಯೋತಿ ಯೋಜನೆ: ಸರ್ವರ್ ಸಮಸ್ಯೆ ನಡುವೆಯೂ 6 ದಿನದಲ್ಲಿ 20 ಲಕ್ಷ ಗ್ರಾಹಕರ ನೋಂದಣಿ!
ರಾಜ್ಯ

ಗೃಹ ಜ್ಯೋತಿ ಯೋಜನೆ: ಸರ್ವರ್ ಸಮಸ್ಯೆ ನಡುವೆಯೂ 6 ದಿನದಲ್ಲಿ 20 ಲಕ್ಷ ಗ್ರಾಹಕರ ನೋಂದಣಿ!

ಸರ್ವರ್‌ ಸಮಸ್ಯೆ ನಡುವೆಯೂ ಗೃಹ ಜ್ಯೋತಿ ಯೋಜನೆಗೆ ಬುಧವಾರದವರೆಗೆ 20 ಲಕ್ಷಕ್ಕೂ ಹೆಚ್ಚು ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

ಗೃಹಜ್ಯೋತಿ ಯೋಜನೆ: 4 ದಿನಗಳಲ್ಲಿ 12 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ
ರಾಜ್ಯ

ಗೃಹಜ್ಯೋತಿ ಯೋಜನೆ: 4 ದಿನಗಳಲ್ಲಿ 12 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

ಗೃಹಜ್ಯೋತಿ ನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸರ್ವರ್ ಸಮಸ್ಯೆಯ ಮಧ್ಯೆಯೂ ಬುಧವಾರ (ಜೂನ್​ 21) ಸಂಜೆ ವೇಳೆಗೆ ಒಟ್ಟು 12.51 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.

ಗೃಹ ಜ್ಯೋತಿ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ: ಮೂರು ದಿನಗಳಲ್ಲಿ 8 ಲಕ್ಷಕ್ಕೂ ಅಧಿಕ ಗ್ರಾಹಕರಿಂದ ನೋಂದಣಿ
ರಾಜ್ಯ

ಗೃಹ ಜ್ಯೋತಿ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ: ಮೂರು ದಿನಗಳಲ್ಲಿ 8 ಲಕ್ಷಕ್ಕೂ ಅಧಿಕ ಗ್ರಾಹಕರಿಂದ ನೋಂದಣಿ

ಚುನಾವಣೆಗೂ ಮುನ್ನ ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ನೋಂದಣಿ ಕಾರ್ಯಕ್ಕೆ ಜೂನ್​ 18ರಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಮೊದಲ ದಿನ 96 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದರೆ, ಎರಡನೇ ದಿನ ಈ ಸಂಖ್ಯೆ ದುಪ್ಪಟ್ಟಾಗಿತ್ತು. ಇದೀಗ ಮೂರನೇ ದಿನ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ.