Gruha Jyothi scheme

ಗೃಹ ಜ್ಯೋತಿ ಯೋಜನೆಗೆ ಎರಡನೇ ದಿನವೂ ಭರ್ಜರಿ ಪ್ರತಿಕ್ರಿಯೆ; ಒಂದು ಲಕ್ಷಕ್ಕೂ ಅಧಿಕ ಗ್ರಾಹಕರಿಂದ ನೋಂದಣಿ!
ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಚುನಾವಣಾ ಪೂರ್ವ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ನೋಂದಣಿ ಕಾರ್ಯಕ್ಕೆ ಜೂನ್ 18ರಂದು ಅಧಿಕೃತವಾಗಿ ಚಾಲನೆ ನೀಡಲಾಗಿತ್ತು. ಮೊದಲ ದಿನ 55 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದರೆ, ಎರಡನೇ ದಿನ ಈ ಸಂಖ್ಯೆ ದುಪ್ಪಟ್ಟಾಗಿದೆ.

ಗೃಹಜ್ಯೋತಿ ಯೋಜನೆ ನೋಂದಣಿಗೆ ಭರ್ಜರಿ ಪ್ರತಿಕ್ರಿಯೆ; ಮೊದಲ ದಿನ 55,000 ಗ್ರಾಹಕರಿಂದ ಅರ್ಜಿ!
200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಪಡೆಯಲು ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಮೊದಲ ದಿನ 55 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ.

'ಗೃಹಜ್ಯೋತಿ' ಯೋಜನೆಗೆ ನೋಂದಣಿ: ಇಂದಿನಿಂದ ಅರ್ಜಿ ಸಲ್ಲಿಕೆ; ಗ್ರಾಹಕರ ಗೊಂದಲಕ್ಕೆ ಸರ್ಕಾರದ ಸ್ಪಷ್ಟೀಕರಣ ಏನು?
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಗೆ ಗ್ರಾಹಕರಿಂದ ಅರ್ಜಿ ಸ್ವೀಕಾರ ಇಂದು ಆರಂಭವಾಗಿದೆ.

ಗೃಹಜ್ಯೋತಿ ಯೋಜನೆಯಡಿ ಹೊಸ ಮನೆಗಳಿಗೂ ಉಚಿತ ವಿದ್ಯುತ್, ಸರ್ಕಾರದಿಂದ ಹೊಸ ಸೂತ್ರ: ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ
ಗೃಹಜ್ಯೋತಿ ಯೋಜನೆಯ ಲಾಭ ಹೊಸದಾಗಿ ಮನೆ ಕಟ್ಟಿರುವವರಿಗೂ ಹಾಗೂ ಹೊಸ ಬಾಡಿಗೆದಾರರಿಗೂ ಸಿಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಯಲ್ಲಿ ಯಾವುದೇ ಗೊಂದಲವಿಲ್ಲ, ನುಡಿದಂತೆ ನಡೆಯುತ್ತೇವೆ: ಸಿದ್ದರಾಮಯ್ಯ
ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳಲ್ಲಿ ಯಾವುದೇ ಗೊಂದಲವಿಲ್ಲ, ನುಡಿದಂತೆ ನಡೆಯುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪುನರುಚ್ಛರಿಸಿದ್ದಾರೆ.

ಗೃಹ ಜ್ಯೋತಿ ಯೋಜನೆ ಕುರಿತ ಮಾರ್ಗಸೂಚಿಗಳ ಸರಳಗೊಳಿಸಲಾಗುವುದು: ಸಚಿವರು ಕೆಜೆ ಜಾರ್ಜ್
ಗೃಹ ಜ್ಯೋತಿ ಉಚಿತ ವಿದ್ಯುತ್ ಸರಬರಾಜು ಯೋಜನೆ ಕುರಿತ ಮಾರ್ಗಸೂಚಿಗಳನ್ನು ಸರ್ಕಾರ ಸರಳೀಕರಿಸಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಅವರು ಶನಿವಾರ ಹೇಳಿದ್ದಾರೆ.

