ರಾಜ್ಯ'ಗೃಹ ಜ್ಯೋತಿ'ಗೆ ಡೆಡ್ ಲೈನ್ ಇಲ್ಲ, ಆದರೆ ಮುಂದಿನ ತಿಂಗಳು ಫ್ರೀ ಸಿಗಲು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು: ಕೆ ಜೆ ಜಾರ್ಜ್
200 ಯೂನಿಟ್ ಒಳಗೆ ವಿದ್ಯುತ್ ಬಳಸುವ ರಾಜ್ಯದ ಎಲ್ಲಾ ನಾಗರಿಕರಿಗೂ ಈ ತಿಂಗಳಿನಿಂದ ಉಚಿತ ವಿದ್ಯುತ್ ದೊರಕಲಿದ್ದು ನಾಗರಿಕರು ಆದಷ್ಟು ಶೀಘ್ರ ಅರ್ಜಿ ಸಲ್ಲಿಸಿದರೆ ಒಳ್ಳೆಯದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ.