ರಾಜ್ಯಗೃಹಲಕ್ಷ್ಮಿ ಹಣ ಪಾವತಿ ವಿಳಂಬ: ಮತದಾರರ ಮೇಲೆ ಪ್ರಭಾವ ಬೀರಲು ಸರ್ಕಾರದಿಂದ ಉದ್ದೇಶಪೂರ್ವಕ ನಡೆ- ಬಿಜೆಪಿ ಕಿಡಿ
ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯಲ್ಲಿ ವಿಳಂಬವಾಗಿರುವುದಕ್ಕೆ ಬಿಜೆಪಿ ನಾಯಕರು ಆತಂಕಕ್ಕೊಳಗಾಗಿದ್ದಾರೆ. ಮತದಾನದ ದಿನ ಅಥವಾ ಸ್ವಲ್ಪ ಮುಂಚಿತವಾಗಿ ಸರ್ಕಾರ ಈ ಹಣವನ್ನು ಜಮೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.