Gruha Lakshmi scheme

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: 'ಇದು ಮಹಿಳಾ ಸಬಲೀಕರಣವಲ್ಲ, ದೊಡ್ಡ ಹಗರಣ'; ಆರ್. ಅಶೋಕ್ ವಾಗ್ದಾಳಿ
ರಾಜಕೀಯ

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: 'ಇದು ಮಹಿಳಾ ಸಬಲೀಕರಣವಲ್ಲ, ದೊಡ್ಡ ಹಗರಣ'; ಆರ್. ಅಶೋಕ್ ವಾಗ್ದಾಳಿ

ಕಳೆದ ಮೂರು ವರ್ಷಗಳಿಂದ ಗೃಹಲಕ್ಷ್ಮಿ ಯೋಜನೆಯ ಹೆಸರಿನಲ್ಲಿ ಸರ್ಕಾರ ಭ್ರಷ್ಟಾಚಾರ, ಅಕ್ರಮ ಮತ್ತು ಹಣದ ದುರುಪಯೋಗದಲ್ಲಿ ತೊಡಗಿದೆ. ಇಂತಹ ಪರಿಸ್ಥಿತಿಯಲ್ಲಿ ಮೂರನೇ ವರ್ಷಾಚರಣೆಯನ್ನು ಯಾವ ಆಧಾರದ ಮೇಲೆ ಆಚರಿಸಲಾಗುತ್ತಿದೆ?

ಇದು ಗೃಹಲಕ್ಷ್ಮಿಯಲ್ಲ, ಕಾಂಗ್ರೆಸ್‌ನ ಹಗರಣಲಕ್ಷ್ಮಿ; ಅಸಾಧ್ಯಗಳೆಲ್ಲವೂ ಸಾಧ್ಯವಾಗಿರುವ ಈ ಹಗರಣದ ಹಿಂದೆ ದೊಡ್ಡವರ "ಕೈ" ಇರುವುದು ಖಚಿತ..!
ರಾಜಕೀಯ

ಇದು ಗೃಹಲಕ್ಷ್ಮಿಯಲ್ಲ, ಕಾಂಗ್ರೆಸ್‌ನ ಹಗರಣಲಕ್ಷ್ಮಿ; ಅಸಾಧ್ಯಗಳೆಲ್ಲವೂ ಸಾಧ್ಯವಾಗಿರುವ ಈ ಹಗರಣದ ಹಿಂದೆ ದೊಡ್ಡವರ "ಕೈ" ಇರುವುದು ಖಚಿತ..!

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯೊಬ್ಬರಿಗೆ ಕನಿಷ್ಠ ಒಂದು ಬ್ಯಾಂಕ್ ಖಾತೆಯಾದರೂ ಇರಬೇಕು. ಆದರೆ, ಬ್ಯಾಂಕ್ ಖಾತೆಯೇ ಇಲ್ಲದ 23,262 ಮಂದಿಗೆ ಗೃಹಲಕ್ಷ್ಮಿ ಹಣ ಜಮೆಯಾಗಿದೆ.

'ಗೃಹಲಕ್ಷ್ಮಿ' ಯೋಜನೆ ಅನುಷ್ಠಾನದಲ್ಲಿ ಯಾವುದೇ ಲೋಪವಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ
ರಾಜ್ಯ

'ಗೃಹಲಕ್ಷ್ಮಿ' ಯೋಜನೆ ಅನುಷ್ಠಾನದಲ್ಲಿ ಯಾವುದೇ ಲೋಪವಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

ಯೋಜನೆಯನ್ನು ನಿಯಮಗಳ ಪ್ರಕಾರ ಪಾರದರ್ಶಕ ರೀತಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದ್ದು, ಹಣ ಯಾವುದೇ ಸಮಸ್ಯೆಯಿಲ್ಲದೆ ಅರ್ಹ ಫಲಾನುಭವಿಗಳನ್ನು ತಲುಪುತ್ತಿದೆ.

ಆತನಿಗೆ ರಾಜಕೀಯದ ಗಂಧಗಾಳಿ ಗೊತ್ತಿಲ್ಲ: ನಮ್ಮ CM ದಿನ ದೇವಾಸ್ಥಾನಕ್ಕೆ ಹೋಗೋದು, ನಾಮ ಹಾಕೋದು, ವಿಭೂತಿ ಹಚ್ಚಿಕೊಳ್ಳೋದು ಇಷ್ಟೇ ಕೆಲಸ!
ರಾಜ್ಯ

ಆತನಿಗೆ ರಾಜಕೀಯದ ಗಂಧಗಾಳಿ ಗೊತ್ತಿಲ್ಲ: ನಮ್ಮ CM ದಿನ ದೇವಾಸ್ಥಾನಕ್ಕೆ ಹೋಗೋದು, ನಾಮ ಹಾಕೋದು, ವಿಭೂತಿ ಹಚ್ಚಿಕೊಳ್ಳೋದು ಇಷ್ಟೇ ಕೆಲಸ!

ಅವನು ನಿನ್ನೆ ಮೊನ್ನೆ ಬಂದ ರಾಜಕಾರಣಿ, ರಾಜಕೀಯದ ಗಂಧಗಾಳಿ ಗೊತ್ತಿಲ್ಲ, ಮುಖ್ಯಮಮಂತ್ರಿಯಾಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ತಮಿಳುನಾಡಿನಲ್ಲಿ ಸದನ ಕರೆದು ಮೇಕೆದಾಟು ಯೋಜನೆಗೆ ನಾವು ತಡೆ ಮಾಡುತ್ತೇವೆ, ಮಾಡಿ ನೋಡೋಣ ಅಂತಾ ಧಮ್ಕಿ ಹಾಕಿ ರೆಸಲ್ಯೂಷನ್ ಮಾಡಿದ್ದಾರೆ.

ಗೃಹಲಕ್ಷ್ಮಿ ದುರುಪಯೋಗಕ್ಕೆ ಬ್ರೇಕ್: ಅರ್ಜಿ ನಮೂನೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆ; Voter ID, Aadhaar-Link ಮಾಹಿತಿ ಕಡ್ಡಾಯ ಸಾಧ್ಯತೆ..!
ರಾಜ್ಯ

ಗೃಹಲಕ್ಷ್ಮಿ ದುರುಪಯೋಗಕ್ಕೆ ಬ್ರೇಕ್: ಅರ್ಜಿ ನಮೂನೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆ; Voter ID, Aadhaar-Link ಮಾಹಿತಿ ಕಡ್ಡಾಯ ಸಾಧ್ಯತೆ..!

ಸುಮಾರು 1.1 ಕೋಟಿ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಐದು ಗ್ಯಾರಂಟಿ ಯೋಜನೆಗಳ ಪೈಕಿ ಅತಿ ಹೆಚ್ಚು ಹಣಕಾಸು ವೆಚ್ಚವಾಗುತ್ತಿರುವ ಯೋಜನೆ ಇದಾಗಿದೆ.

ಗೃಹಲಕ್ಷ್ಮಿ ಯೋಜನೆಯ ಅನರ್ಹ ಫಲಾನುಭವಿಗಳಿಂದ ಹಣ ವಸೂಲಿ ಮಾಡಿ: ಸಿಎಂ ಶಿವಕುಮಾರ್‌ಗೆ ದಿನೇಶ್ ಗೂಳಿಗೌಡ ಸೂಚನೆ
ರಾಜ್ಯ

ಗೃಹಲಕ್ಷ್ಮಿ ಯೋಜನೆಯ ಅನರ್ಹ ಫಲಾನುಭವಿಗಳಿಂದ ಹಣ ವಸೂಲಿ ಮಾಡಿ: ಸಿಎಂ ಶಿವಕುಮಾರ್‌ಗೆ ದಿನೇಶ್ ಗೂಳಿಗೌಡ ಸೂಚನೆ

ಅನ್ನಭಾಗ್ಯ ಯೋಜನೆಯಂತೆಯೇ ಈ ಯೋಜನೆಯ ದುರುಪಯೋಗವನ್ನು ತಡೆಗಟ್ಟಲು ಬಯೋಮೆಟ್ರಿಕ್ ವ್ಯವಸ್ಥೆಯನ್ನು ಬಳಸಲು ಗೂಳಿಗೌಡ ಸಲಹೆ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!
ರಾಜ್ಯ

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

ಗ್ಯಾರಂಟಿ ಯೋಜನೆಗಳ ಲಾಭ ನಿಜವಾದ ಅರ್ಹ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!
ರಾಜ್ಯ

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸುಮಾರು 22 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ.

ಗೃಹಲಕ್ಷ್ಮೀ ಹಣ ಎಲ್ಲೂ ಹೋಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ರಾಜ್ಯ

ಗೃಹಲಕ್ಷ್ಮೀ ಹಣ ಎಲ್ಲೂ ಹೋಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ

5 ಸಾವಿರ ಕೋಟಿ ರೂಪಾಯಿ ಹಣ ಎಲ್ಲಾದರೂ ನಾಪತ್ತೆಯಾದರೆ ಆದಾಯ ತೆರಿಗೆ ಇಲಾಖೆಯವರು ಸುಮ್ಮನೆ ಬಿಡುತ್ತಾರೆಯೇ? ಯೋಜನೆಯ ಹಣ ದುರುಪಯೋಗವಾಗಿಲ್ಲ.