Gruha Lakshmi scheme

'ಗೃಹ ಲಕ್ಷ್ಮಿ' ಬಾಕಿ ಹಣ ಬಿಡುಗಡೆಯಾಗುವವರೆಗೂ ಬಿಜೆಪಿ ಪ್ರತಿಭಟನೆ: ಆರ್ ಅಶೋಕ
ರಾಜ್ಯ

'ಸರ್ಕಾರದ ಬಳಿ ಹಣವಿದ್ದರೆ ಅದನ್ನು ವಿತರಿಸುತ್ತಿತ್ತು. ಸರ್ಕಾರವು ಹಣ ನೀಡದೆ ಜನರನ್ನು ವಂಚಿಸಲು ಬಯಸಿದೆಯೇ ಅಥವಾ ಹಣವಿಲ್ಲವೇ ಎಂಬುದನ್ನು ನಾವು ತಿಳಿದುಕೊಳ್ಳಲು ಬಯಸುತ್ತೇವೆ' ಎಂದು ಹೇಳಿದರು.

News headlines 12-12-2025 | ಗೃಹ ಲಕ್ಷ್ಮಿ ಹಣ: ಸದನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುಳ್ಳು ಮಾಹಿತಿ?: ಡ್ರಗ್ಸ್ ಮಾರುವವರು ವಾಸಿಸುವ ಬಾಡಿಗೆ ಕಟ್ಟಡ ಧ್ವಂಸ- ಗೃಹ ಸಚಿವ; ಮಾಜಿ ಸಚಿವ ಹೆಚ್.ಎಂ ರೇವಣ್ಣ ಪುತ್ರನ ಕಾರು ಅಪಘಾತ; ಬೈಕ್ ಸವಾರ ಸಾವು!

ಗೃಹಲಕ್ಷ್ಮೀ ಯೋಜನೆ: ಫಲಾನುಭವಿಗಳಿಗೆ 3 ಲಕ್ಷ ರೂ ವರೆಗೂ ಸಾಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಿಶ್ವದ ಅತಿದೊಡ್ಡ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದ್ದು, ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ.

ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷಿನ್ ಖರೀದಿ: ಮಹಿಳೆಯೊಬ್ಬರ ಸಂಭ್ರಮಕ್ಕೆ ಯೋಜನೆ ಕಾರಣವಾಗಿರುವುದು ಸಾರ್ಥಕ ತರಿಸಿದೆ ಎಂದ ಸಿಎಂ

ಇಂತಹ ಇನ್ನಷ್ಟು ಕುಟುಂಬಗಳ ಖುಷಿಗೆ ನಮ್ಮ ಯೋಜನೆ ಸಾಕ್ಷಿಯಾಗಲಿ ಎಂದು ಆಶಿಸುತ್ತೇನೆಂದು ತಿಳಿಸಿದ್ದಾರೆ.

Watch | ಗೃಹಲಕ್ಷ್ಮಿ ಅನುಷ್ಠಾನದಿಂದ ನಾನು ತೃಪ್ತ... ಆರ್ಥಿಕವಾಗಿ ಸ್ವತಂತ್ರರಾಗುವುದು ನನಗೆ ಸಂತೋಷ...
ವಿಡಿಯೋ

ಗೃಹ ಲಕ್ಷ್ಮಿ ಯೋಜನೆ ಹಣದಿಂದ ಹೊಲಿಗೆ ಯಂತ್ರ ಖರೀದಿಸಿ ಮಕ್ಕಳಿಗೆ ಬದುಕು ರೂಪಿಸಿದ ಮಹಿಳೆ: ವಿಪಕ್ಷಗಳ ವಿರುದ್ಧ ಸಿದ್ದರಾಮಯ್ಯ ಕಿಡಿ

ಬಿಜೆಪಿ ಪಕ್ಷ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲೆಂದು ದಿನವಿಡೀ ಜಪಿಸುತ್ತಿರುವ ಹೊತ್ತಿನಲ್ಲಿ ಇಂಥದ್ದೊಂದು ಘಟನೆ ಬೆಳಕಿಗೆ ಬಂದಿರುವುದು ಗ್ಯಾರಂಟಿ ವಿರೋಧಿಗಳೆಲ್ಲರಿಗೂ ತಪರಾಕಿ ಬಾರಿಸಿದಂತಿದೆ.

ಗೃಹ ಲಕ್ಷ್ಮಿ ಯೋಜನೆ ಹಣದಿಂದ ಇಡೀ ಗ್ರಾಮಕ್ಕೆ ಹೋಳಿಗೆ ಊಟ ಹಾಕಿಸಿದ ವೃದ್ಧ ಮಹಿಳೆ!

ವೃದ್ಧ ಮಹಿಳೆ ಅಕ್ಕತಾಯಿ ಲಂಗೂಟಿ (65) ತಮ್ಮ ಬುದ್ಧಿಮಾಂದ್ಯ ಮಗನೊಂದಿಗೆ ಇದ್ದು, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಸಟ್ಟಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.

ತಾಂತ್ರಿಕ ದೋಷ ಸರಿಪಡಿಸಲಾಗಿದೆ; ಇಂದಿನಿಂದ ಗೃಹಲಕ್ಷ್ಮಿ ಯೋಜನೆ ಹಣ ವರ್ಗಾವಣೆ: ಲಕ್ಷ್ಮೀ ಹೆಬ್ಬಾಳ್ಕರ್

ಗೃಹ ಲಕ್ಷ್ಮಿ ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ರೂ.2000 ನೀಡುವ ಯೋಜನೆಯಾಗಿದೆ.

Gruha Lakshmi Scheme: 10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ 2 ತಿಂಗಳ ಹಣ- Laxmi Hebbalkar

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣವನ್ನು ಇನ್ನು 10 ದಿನಗಳ ಒಳಗಾಗಿ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.