Gruha Lakshmi scheme

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಸಮಾರಂಭದಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಸಮಾರಂಭದಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಆ.28 ಅಥವಾ 30ಚಾಲನೆ ನೀಡಲಾಗುತ್ತಿದೆ.

ಗೃಹಲಕ್ಷ್ಮಿ ಯೋಜನೆ: ಅರ್ಜಿ ಸಲ್ಲಿಕೆಗೆ ಹಣಕ್ಕಾಗಿ ಒತ್ತಾಯಿಸಿದಲ್ಲಿ ಕ್ರಿಮಿನಲ್ ಮೊಕದ್ದಮೆ- ಸಿಎಂ ಸಿದ್ದರಾಮಯ್ಯ
ರಾಜ್ಯ

ಗೃಹಲಕ್ಷ್ಮಿ ಯೋಜನೆ: ಅರ್ಜಿ ಸಲ್ಲಿಕೆಗೆ ಹಣಕ್ಕಾಗಿ ಒತ್ತಾಯಿಸಿದಲ್ಲಿ ಕ್ರಿಮಿನಲ್ ಮೊಕದ್ದಮೆ- ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ, ಈ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ರಾಜ್ಯ

ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಬಹುನಿರೀಕ್ಷಿತ ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ: ಮನೆಯೊಡತಿಗೆ ಮಾಸಿಕ 2 ಸಾವಿರ ರೂ, ಕಾಂಗ್ರೆಸ್'ನ 4ನೇ ಗ್ಯಾರಂಟಿ ಅನುಷ್ಠಾನ
ರಾಜ್ಯ

ಬಹುನಿರೀಕ್ಷಿತ ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ: ಮನೆಯೊಡತಿಗೆ ಮಾಸಿಕ 2 ಸಾವಿರ ರೂ, ಕಾಂಗ್ರೆಸ್'ನ 4ನೇ ಗ್ಯಾರಂಟಿ ಅನುಷ್ಠಾನ

ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ ಮನೆಯೊಡತಿಗೆ ಮಾಸಿಕ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ’ ಯೋಜನೆಗೆ ಬುಧವಾರ ಚಾಲನೆ ನೀಡಲಾಗುತ್ತಿದೆ. ಅದರೊಂದಿಗೆ ನಾಲ್ಕನೇ ಗ್ಯಾರಂಟಿ ಅನುಷ್ಠಾನವಾದಂತಾಗಲಿದೆ.

4-5 ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ

4-5 ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ 4-5 ದಿನಗಳಲ್ಲಿ ಪ್ರಾರಂಭವಾಗಲಿದೆ ಮತ್ತು ಇದಕ್ಕಾಗಿ ಅರ್ಜಿಯನ್ನು ಸಿದ್ಧಪಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಜುಲೈ 14 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ

ಜುಲೈ 14 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪ್ರತಿ ಮನೆಯ ಯಜಮಾನಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 14ರಿಂದ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭಾನುವಾರ ಹೇಳಿದರು.

ಆಗಸ್ಟ್ 17 ಅಥವಾ 18ರಂದು ‘ಗೃಹಲಕ್ಷ್ಮೀ’ ಯೋಜನೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​
ರಾಜ್ಯ

ಆಗಸ್ಟ್ 17 ಅಥವಾ 18ರಂದು ‘ಗೃಹಲಕ್ಷ್ಮೀ’ ಯೋಜನೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

ಗೃಹಲಕ್ಷ್ಮೀ ಯೋಜನೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಯೋಜನೆ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಶುಕ್ರವಾರ...

ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಲಿ: ತನ್ವೀರ್​​ ಸೇಠ್​​​ ತಿರುಗೇಟು
ರಾಜಕೀಯ

ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಲಿ: ತನ್ವೀರ್​​ ಸೇಠ್​​​ ತಿರುಗೇಟು

ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ, ಅದರ ಅನುಭವವನ್ನು ನಮಗೆ ಹೇಳಲಿ‌ ಎಂದು ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಅವರು ಶನಿವಾರ ತಿರುಗೇಟು ನೀಡಿದ್ದಾರೆ.

ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಯಲ್ಲಿ ಯಾವುದೇ ಗೊಂದಲವಿಲ್ಲ, ನುಡಿದಂತೆ ನಡೆಯುತ್ತೇವೆ: ಸಿದ್ದರಾಮಯ್ಯ
ರಾಜ್ಯ

ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಯಲ್ಲಿ ಯಾವುದೇ ಗೊಂದಲವಿಲ್ಲ, ನುಡಿದಂತೆ ನಡೆಯುತ್ತೇವೆ: ಸಿದ್ದರಾಮಯ್ಯ

ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳಲ್ಲಿ ಯಾವುದೇ ಗೊಂದಲವಿಲ್ಲ, ನುಡಿದಂತೆ ನಡೆಯುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪುನರುಚ್ಛರಿಸಿದ್ದಾರೆ.