Gruha Lakshmi

4-5 ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ

4-5 ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ 4-5 ದಿನಗಳಲ್ಲಿ ಪ್ರಾರಂಭವಾಗಲಿದೆ ಮತ್ತು ಇದಕ್ಕಾಗಿ ಅರ್ಜಿಯನ್ನು ಸಿದ್ಧಪಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮುಂದೂಡಿಕೆ: ಇನ್ನೂ 4-5 ದಿನ ವಿಳಂಬ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮುಂದೂಡಿಕೆ: ಇನ್ನೂ 4-5 ದಿನ ವಿಳಂಬ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಲಕ್ಷ್ಮಿ’ ಯೋಜನೆಗೆ (ಪ್ರತಿ ಮನೆಯ ಮಹಿಳೆಗೆ 2,000 ರೂ.) ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇನ್ನೂ 4-5 ದಿನ ವಿಳಂಬವಾಗಲಿದೆ ಎಂದು ತಿಳಿದುಬಂದಿದೆ.

ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ: ಜಿಎಸ್'ಟಿ, ಐಟಿ ಪಾವತಿಸುವವರಿಗಿಲ್ಲ ಲಾಭ, ಷರತ್ತು ವಿಧಿಸಿದ ಸರ್ಕಾರ!
ರಾಜ್ಯ

ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ: ಜಿಎಸ್'ಟಿ, ಐಟಿ ಪಾವತಿಸುವವರಿಗಿಲ್ಲ ಲಾಭ, ಷರತ್ತು ವಿಧಿಸಿದ ಸರ್ಕಾರ!

ಚುನಾವಣೆಗೂ ಮುನ್ನ ಘೋಷಿಸಿದ್ದ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದು, ಯೋಜನೆಯ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ.

'ಗೃಹಲಕ್ಷ್ಮಿ'ಯೋಜನೆಯಿಂದ ಬಡ ಮಹಿಳೆಯರು ವಂಚಿತರಾಗುವ ಸಾಧ್ಯತೆ ಹೆಚ್ಚು: ತಜ್ಞರು
ರಾಜ್ಯ

'ಗೃಹಲಕ್ಷ್ಮಿ'ಯೋಜನೆಯಿಂದ ಬಡ ಮಹಿಳೆಯರು ವಂಚಿತರಾಗುವ ಸಾಧ್ಯತೆ ಹೆಚ್ಚು: ತಜ್ಞರು

ವಿಧಾನಸಭೆ ಚುನಾವಣೆ ವೇಳೆ  ಕಾಂಗ್ರೆಸ್ ಘೋಷಿಸಿದ ಮತ್ತು ಸರ್ಕಾರವು ಅನುಮೋದಿಸಿದ ಐದು ಖಾತರಿಗಳಲ್ಲಿ ಗೃಹ ಲಕ್ಷ್ಮಿಯೂ ಒಂದಾಗಿದೆ. ಸ್ಥಿರ ಆರ್ಥಿಕ ಹಿನ್ನೆಲೆಯಿರುವ ಮಹಿಳೆಯರು ಹೆಚ್ಚಿನ ಲಾಭ ಪಡೆದರೆ ಗೃಹ ಲಕ್ಷ್ಮಿ ಯೋಜನೆಯ ಉದ್ದೇಶ ವಿಫಲವಾಗುತ್ತದೆ.

ಕಾಂಗ್ರೆಸ್ ಗ್ಯಾರಂಟಿ: ಮಹಿಳೆಯರ ಸಬಲೀಕರಣಕ್ಕೆ ನೆರವಾಗಲಿದೆ 'ಗೃಹ ಲಕ್ಷ್ಮಿ' ಯೋಜನೆ
ರಾಜ್ಯ

ಕಾಂಗ್ರೆಸ್ ಗ್ಯಾರಂಟಿ: ಮಹಿಳೆಯರ ಸಬಲೀಕರಣಕ್ಕೆ ನೆರವಾಗಲಿದೆ 'ಗೃಹ ಲಕ್ಷ್ಮಿ' ಯೋಜನೆ

ರಾಜ್ಯದ ಒಟ್ಟು ಮತದಾರಲ್ಲಿ ಶೇ.50ರಷ್ಟು ಮಹಿಳಾ ಮಣಿಯರಿದ್ದು, ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಘೋಷಿಸಿದ ಗೃಹ ಲಕ್ಷ್ಮೀ ಯೋಜನೆ ಮಹಿಳಾ ಮಣಿಯರ ಮನ ಗೆದ್ದಿದೆ.

ಕಾಂಗ್ರೆಸ್ ನ ಗೃಹಲಕ್ಷ್ಮಿ ಯೋಜನೆಗೆ ಸೆಡ್ಡು; 'ಗೃಹಿಣಿ ಶಕ್ತಿ ಯೋಜನೆ' ಜಾರಿಗೆ ಬೊಮ್ಮಾಯಿ ಸರ್ಕಾರ ಸಿದ್ಧತೆ!
ರಾಜ್ಯ

ಕಾಂಗ್ರೆಸ್ ನ ಗೃಹಲಕ್ಷ್ಮಿ ಯೋಜನೆಗೆ ಸೆಡ್ಡು; 'ಗೃಹಿಣಿ ಶಕ್ತಿ ಯೋಜನೆ' ಜಾರಿಗೆ ಬೊಮ್ಮಾಯಿ ಸರ್ಕಾರ ಸಿದ್ಧತೆ!

ಕಾಂಗ್ರೆಸ್ ಪಕ್ಷದ ಗೃಹಲಕ್ಷ್ಮೀ ಯೋಜನೆಗೆ ಸೆಡ್ಡು ಹೊಡೆಯಲು ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷವು ಗೃಹಿಣಿ ಶಕ್ತಿ ಯೋಜನೆ ಜಾರಿಗೆ ಸಜ್ಜಾಗುತ್ತಿದೆ ಎಂದು ತಿಳಿದುಬಂದಿದೆ.