ರಾಜಕೀಯಗೃಹ ಲಕ್ಷ್ಮಿ ಯೋಜನೆ ಉದ್ಘಾಟನೆ ಮೈಸೂರಿಗೆ ಸ್ಥಳಾಂತರ: ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ
ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮವನ್ನ ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರಿಸುವುದರ ಕುರಿತು ಸಚಿವ ಸತೀಶ್ ಜಾರಕಿಹೊಳಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.