Gruhajyoti

ಇನ್ನು ಮುಂದೆ ಕೆಲವರಿಗೆ ಸಿಗಲ್ಲ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ: ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ
ರಾಜ್ಯ

ಇನ್ನು ಮುಂದೆ ಕೆಲವರಿಗೆ ಸಿಗಲ್ಲ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ: ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ

ನಿನ್ನೆ ನಡೆದ ಎಸ್ಐಆರ್ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಲು ಸರಕಾರ ಮುಂದಾಗಿದೆ.

ಗ್ರಾಹಕರೇ... ಜೂನ್, ಜುಲೈ ವಿದ್ಯುತ್ ಬಿಲ್ ನಲ್ಲಿ ಕಾದಿದೆ ಹಲವು ಅಚ್ಚರಿ, ಗೊಂದಲ
ರಾಜ್ಯ

ಗ್ರಾಹಕರೇ... ಜೂನ್, ಜುಲೈ ವಿದ್ಯುತ್ ಬಿಲ್ ನಲ್ಲಿ ಕಾದಿದೆ ಹಲವು ಅಚ್ಚರಿ, ಗೊಂದಲ

ಜೂನ್ ಮತ್ತು ಜುಲೈ ತಿಂಗಳ ವಿದ್ಯುತ್ ದರವನ್ನು ಪಾವತಿಸಲು ಗ್ರಾಹಕರೇ ಸಾಕಷ್ಟು ಉಳಿತಾಯ ಮಾಡಿ. ಆಗಸ್ಟ್ ತಿಂಗಳಲ್ಲಿ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಲಾಭ ಪಡೆದುಕೊಳ್ಳುವ ಮೊದಲು ಹಲವು ಅಚ್ಚರಿಗಳು ನಿಮಗೆ ಎದುರಾಗಬಹುದು.

ಬಿಜೆಪಿ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ಈಗ ಜಾರಿಗೆ ಬಂದಿದೆ; ಬಾಡಿಗೆ ಮನೆ, ಸ್ವಂತ ಮನೆ ಎಲ್ಲರಿಗೂ ಗೃಹಜ್ಯೋತಿ ಲಭ್ಯ: ಸಚಿವ ಜಾರ್ಜ್
ರಾಜ್ಯ

ಬಿಜೆಪಿ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ಈಗ ಜಾರಿಗೆ ಬಂದಿದೆ; ಬಾಡಿಗೆ ಮನೆ, ಸ್ವಂತ ಮನೆ ಎಲ್ಲರಿಗೂ ಗೃಹಜ್ಯೋತಿ ಲಭ್ಯ: ಸಚಿವ ಜಾರ್ಜ್

ಹಿಂದಿನ ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ ಎಂದು ಬೆಂಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್​ ತಿಳಿಸಿದ್ದಾರೆ. 

ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸರ್ಕಾರದ 'ಗೃಹ ಜ್ಯೋತಿ' ಯೋಜನೆಗೆ ಅರ್ಹರು: ಇಂಧನ ಸಚಿವ ಕೆ ಜೆ ಜಾರ್ಜ್
ರಾಜ್ಯ

ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸರ್ಕಾರದ 'ಗೃಹ ಜ್ಯೋತಿ' ಯೋಜನೆಗೆ ಅರ್ಹರು: ಇಂಧನ ಸಚಿವ ಕೆ ಜೆ ಜಾರ್ಜ್

ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ. ತಿಂಗಳಿಗೆ ಪ್ರತಿ ಮನೆಗೆ 200 ಯೂನಿಟ್‌ಗಳವರೆಗೆ ವಿದ್ಯುತ್ ನ್ನು ಉಚಿತವಾಗಿ ನೀಡುವ 'ಗೃಹ ಜ್ಯೋತಿ' ಖಾತರಿಗೆ ಅರ್ಹರಾಗಿರುತ್ತಾರೆ.