Gruhalakshmi

ಗೃಹಲಕ್ಷ್ಮಿ ಯೋಜನೆ ಹಣ ನೀಡದ ಕಾರಣಕ್ಕೆ ಸಿಎಂ ಸ್ಥಾನ ಹೋಯ್ತಾ? ಸಿಟಿ ರವಿಗೆ ಸಿದ್ದರಾಮಯ್ಯ ಟಾಂಗ್!
ಬಹಳ ಜನ ನನಗೆ ಕೊಡಬೇಡಿ ಸರ್ ಅಂದ್ರು, ಇಲ್ಲ ಮಾತು ಕೊಟ್ಟಿದ್ದೇನೆ ಕೊಡಬೇಕು ಅಂತ ಕೊಟ್ಟೆ. ರಾಜಕೀಯದಲ್ಲಿ ಕೊಟ್ಟ ಮಾತು ಉಳಿಸಿಕೊಂಡ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ ಎಂದು ಸಿ.ಟಿ.ರವಿ ವಿರುದ್ಧ ವಾಗ್ದಾಳಿ ನಡೆಸಿದರು.

ಮೃತ ಫಲಾನುಭವಿಗಳಿಗೆ 177 ಕೋಟಿ ರೂ ಪಾವತಿ: ಎಚ್ಚೆತ್ತ ಸರ್ಕಾರ; ಮನೆ ಮನೆಗೆ ತೆರಳಿ ಗೃಹಲಕ್ಷ್ಮಿ ಯೋಜನೆ ಮರು ಪರಿಶೀಲನೆಗೆ ಆದೇಶ!
ಗೃಹಲಕ್ಷ್ಮಿ ಫಲಾನುಭವಿಗಳ ಮರಣದ ನಂತರವೂ ಅವರಿಗೆ ಜಮಾ ಆಗುತ್ತಿದ್ದ ಒಟ್ಟು 177 ಕೋಟಿ ರೂ.ಗಳ ಪಾವತಿಗಳನ್ನು ಸರ್ಕಾರ ಗುರುತಿಸಿದೆ ಎಂದು ಅವರು ಹೇಳಿದರು.

News Headlines 08-01-26 | ರಾಜ್ಯಾದ್ಯಂತ B ಖಾತೆ ಆಸ್ತಿಗೆ A ಖಾತೆ ಮಾನ್ಯತೆ: ಸಂಪುಟ ಅಸ್ತು; BPL ಕಾರ್ಡ್ ರದ್ದಾಗಿದ್ದರೆ ಗೃಹಲಕ್ಷ್ಮೀ ಹಣ ಇಲ್ಲ; NH ಪತ್ರಿಕೆಗೆ ರಾಜ್ಯ ಸರ್ಕಾರ ಕೋಟಿ ಕೋಟಿ ಮೊತ್ತದ ಜಾಹೀರಾತು!

Watch | ರಾಜ್ಯಾದ್ಯಂತ B ಖಾತೆ ಆಸ್ತಿಗೆ A ಖಾತೆ ಮಾನ್ಯತೆ: ಸಂಪುಟ ಅಸ್ತು; BPL ಕಾರ್ಡ್ ರದ್ದಾಗಿದ್ದರೆ ಗೃಹಲಕ್ಷ್ಮೀ ಹಣ ಇಲ್ಲ; NH ಪತ್ರಿಕೆಗೆ ರಾಜ್ಯ ಸರ್ಕಾರ ಕೋಟಿ ಕೋಟಿ ಮೊತ್ತದ ಜಾಹೀರಾತು!

Grihalakshmi: ಆಗಸ್ಟ್-ಸೆಪ್ಟೆಂಬರ್ ಹಣ ಶೀಘ್ರ ಬಿಡುಗಡೆ; "ಅಕ್ಕ" ಪಡೆ ಕುರಿತು Lakshmi Hebbalkar ಮಾತು!
ರಾಜ್ಯದಲ್ಲಿ ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗಾಗಿ ಶೀಘ್ರವೇ "ಅಕ್ಕ" ಪಡೆಯನ್ನು ರಚಿಸಲಾಗುತ್ತಿದೆ. ಇದು ವ್ಯವಸ್ಥಿತವಾಗಿ ಮಕ್ಕಳು, ಮಹಿಳೆಯರು ,ವೃದ್ಧರಿಗೆ ಸ್ಪಂದಿಸಲಿದೆ.

ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ ಹೇಳಿಕೆ: ಇದೇನಾ ಮತದಾರರಿಗೆ ಕೊಡುವ ಗೌರವ? ಸಚಿವ ಜಾರ್ಜ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಅಂತ ಜನತೆ ಕೇಳಿಯೂ ಇರಲಿಲ್ಲ. ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ?

ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ: ವಿವಾದ ಸೃಷ್ಟಿಸಿದ ಸಚಿವ ಜಾರ್ಜ್ ಹೇಳಿಕೆ
ತಿಂಗಳು ತಿಂಗಳು ಹಣ ಹಾಕುವುದಕ್ಕೆ ಅದೇನು ಸಂಬಳನಾ? ಹಾಕುತ್ತಾರೆ ಬಿಡಿ ಎಂದು ಬೇಜವಾಬ್ಧಾರಿಯುತ ಹೇಳಿಕೆ ನೀಡಿದ್ದಾರೆ.

ಚುನಾವಣೆ ವೇಳೆ ಮಾತ್ರ ಗೃಹಲಕ್ಷ್ಮಿ ಹಣ ಬಿಡುಗಡೆ: BJP
ಸಮೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಗ್ಯಾರಂಟಿ ಯೋಜನೆಯನ್ನು ಘೋಷಿಸಿದೆ. ಕಳೆದೊಂದು ವರ್ಷದಲ್ಲಿ ಅಭಿವೃದ್ಧಿ ಆರಂಭವೇ ಆಗಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಇವರು ಚಾಲನೆಯನ್ನೇ ಕೊಟ್ಟಿಲ್ಲ. ಮಹಿಳೆಯರಿಗೆ ಗೃಹಲಕ್ಷ್ಮಿ ಎಂದರು ಲೋಕಸಭಾ ಚುನಾವಣೆ ಬಂದಿತ್ತು.

