ರಾಜಕೀಯ'ಗೃಹಲಕ್ಷ್ಮಿ' ಹಣ 5 ಸಾವಿರ ಕೋಟಿ ರೂಪಾಯಿ ಎಲ್ಲಿ ಹೋಯಿತು?: ವಿಪಕ್ಷ ನಾಯಕರ ಪ್ರಶ್ನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು; Video
ವಿಪಕ್ಷ ನಾಯಕರು ರಾಜ್ಯ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಸರ್ಕಾರ ಗ್ಯಾರಂಟಿ ಹೆಸರಲ್ಲಿ ಜನರಿಗೆ ಮೋಸಮಾಡುತ್ತಿದೆ. ಫೆಬ್ರವರಿ, ಮಾರ್ಚ್ ತಿಂಗಳ ಹಣ ನೀಡಿದೇ 5 ಸಾವಿರ ಕೊಟಿ ಮೋಸ ಆಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.