ರಾಜ್ಯಮತದಾನದ ಮುನ್ನಾದಿನ ಗೃಹಲಕ್ಷ್ಮೀ ಹಣ ಬಿಡುಗಡೆ: ಇದು ನೀತಿ ಸಂಹಿತೆ ಉಲ್ಲಂಘನೆ- ಬೊಮ್ಮಾಯಿ ಕಿಡಿ
ಪ್ರತಿ ಚುನಾವಣೆಗೂ ಮುನ್ನ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡುತ್ತಿರುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.