ರಾಜ್ಯ2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ GSDP ಶೇ.10.2 ದಾಖಲು!
ನ್ಯಾಷನಲ್ ಸ್ಟಾಟಿಸ್ಟಿಕಲ್ ಎಸ್ಟಿಮೇಟ್ (ಎನ್ಎಸ್ಸಿ) ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು. ಆದರೆ ಹಣಕಾಸು ವರ್ಷದ ಅಂತ್ಯಕ್ಕೆ ರಾಜ್ಯದ ಅಭಿವೃದ್ದಿ ದರ ಶೇ.13.1 ರಷ್ಟಾಗಿದ್ದು, ಎನ್ಎಸ್ಸಿ ಕರ್ನಾಟಕದ ಪ್ರಗತಿಯನ್ನು ತಪ್ಪಾಗಿ ಅಂದಾಜಿಸಿರುವುದು ಸ್ಪಷ್ಟವಾಗಿದೆ.