GSI

ಯಾಣದ ಗುಹೆಗಳಿಗೆ ಈಗ 'ರಾಷ್ಟ್ರೀಯ ಪಾರಂಪರಿಕ ತಾಣ'ದ ಮನ್ನಣೆ: GSI ಐತಿಹಾಸಿಕ ಘೋಷಣೆ!
ವಿಶೇಷ

ಯಾಣದ ಗುಹೆಗಳಿಗೆ ಈಗ 'ರಾಷ್ಟ್ರೀಯ ಪಾರಂಪರಿಕ ತಾಣ'ದ ಮನ್ನಣೆ: GSI ಐತಿಹಾಸಿಕ ಘೋಷಣೆ!

ಏಪ್ರಿಲ್ 13 ರಂದು ಹೊರಡಿಸಿದ ಪತ್ರದಲ್ಲಿ ಈ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಜಿಎಸ್‌ಐಯ 176ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ.

6 ಎಕರೆಯಲ್ಲ, ಲಾಲ್‌ಬಾಗ್‌ನ 6 ಇಂಚು ಜಾಗ ಕಸಿಯಲು ಬಿಡಲ್ಲ; ಸುರಂಗ ಮಾರ್ಗಕ್ಕೆ ಭೂವೈಜ್ಞಾನಿಕ ವರದಿ ಅಗತ್ಯ: ತೇಜಸ್ವಿ ಸೂರ್ಯ
ರಾಜ್ಯ

6 ಎಕರೆಯಲ್ಲ, ಲಾಲ್‌ಬಾಗ್‌ನ 6 ಇಂಚು ಜಾಗ ಕಸಿಯಲು ಬಿಡಲ್ಲ; ಸುರಂಗ ಮಾರ್ಗಕ್ಕೆ ಭೂವೈಜ್ಞಾನಿಕ ವರದಿ ಅಗತ್ಯ: ತೇಜಸ್ವಿ ಸೂರ್ಯ

ಯೋಜನೆಗಾಗಿ ಕರ್ನಾಟಕ ಸರ್ಕಾರದಿಂದ ರಚಿಸಲಾದ, ಬಿ-ಸ್ಮೈಲ್ ಅಧಿಕಾರಿಗಳು, ಪರಿಸರ ಪರಿಣಾಮ ಮೌಲ್ಯಮಾಪನ ಕೈಗೊಳ್ಳದ ಕಾರಣ ಮತ್ತು ಸುರಂಗ ರ‍್ಯಾಂಪ್‌ಗಾಗಿ, ಉದ್ಯಾನವನದ ಭಾಗವನ್ನು ಗುರುತಿಸುವ ಮೊದಲು ಸಾರ್ವಜನಿಕರು ಮತ್ತು ಲಾಲ್‌ಬಾಗ್‌ನ ನಿಯಮಿತ ವಾಕಿಂಗ್ ಮಾಡುವವರೊಂದಿಗೆ ಸಮಾಲೋಚನೆ ನಡೆಸಿಲ್ಲ.

GSI: ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಶ್ರೇಣಿ Danger zones ಪಟ್ಟಿಗೆ ಸೇರ್ಪಡೆ
ರಾಜ್ಯ

GSI: ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಶ್ರೇಣಿ Danger zones ಪಟ್ಟಿಗೆ ಸೇರ್ಪಡೆ

ಚಿಕ್ಕಮಗಳೂರು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಕಾರಣಗಳನ್ನು ಗುರುತಿಸಲು ಜಿಎಸ್ಐ ಸಮೀಕ್ಷೆ ನಡೆಸಿತು. ಈ ಸಂಬಂಧ ಮುಂಜಾಗ್ರತಾ ಕ್ರಮಕ್ಕೆ ಶಿಫಾರಸು ಮಾಡಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ.

ಉತ್ತರ ಪ್ರದೇಶ ಸೋನಭದ್ರದಲ್ಲಿ ಪತ್ತೆಯಾಗಿರೋ ಚಿನ್ನದ ನಿಕ್ಷೇಪ 3000 ಟನ್ ಅಲ್ಲ! 
ದೇಶ

ಉತ್ತರ ಪ್ರದೇಶ ಸೋನಭದ್ರದಲ್ಲಿ ಪತ್ತೆಯಾಗಿರೋ ಚಿನ್ನದ ನಿಕ್ಷೇಪ 3000 ಟನ್ ಅಲ್ಲ! 

ಉತ್ತರ ಪ್ರದೇಶದ ಭೂವಿಜ್ಞಾನ ಮತ್ತು ಗಣಿಗಾರಿಕೆ ಇಲಾಖೆ ಸೋನಭದ್ರದಲ್ಲಿ 3000 ಟನ್ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ಹೇಳಿದ ಬೆನ್ನಲ್ಲೇ ಭಾರತದ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಸ್ಪಷ್ಟನೆ ನೀಡಿದ್ದು ಇಂತಹ ಯಾವುದೇ ನಿಕ್ಷೇಪ ಪತ್ತೆಯಾಗಿಲ್ಲ ಎಂದು ಹೇಳಿದೆ.