GST

UPI ವಹಿವಾಟಿಗೆ GST ತೆರಿಗೆ? ಕೇಂದ್ರ ಸರ್ಕಾರ ಹೇಳಿದ್ದೇನು?
ಇತ್ತೀಚೆಗೆ ವ್ಯಾಪಾರಿಗಳು ಗ್ರಾಹಕರಿಂದ ಪಡೆಯುವ ₹2,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿಗಳಿಗೆ ಎಂಡಿಆರ್ ಶುಲ್ಕದ ಜೊತೆಗೆ ಶೇಕಡಾ 18 ರಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಇದಕ್ಕೆ ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ತೆರಿಗೆ ವಂಚನೆಗೆ ಬ್ರೇಕ್ ಹಾಕಿ, GST ಸಂಗ್ರಹ ಹೆಚ್ಚಿಸಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
ಇಲಾಖೆಯ ಕಾರ್ಯವೈಖರಿಯನ್ನು ನಾನು ಸ್ವತಃ ಗಮನಿಸುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ನಿರಂತರ ಮಾಹಿತಿ ಪಡೆಯುತ್ತಿದ್ದೇನೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ.

ವಾಣಿಜ್ಯ LPG ಸಿಲಿಂಡರ್ ಮೇಲಿನ GST ಶೇ. 5ಕ್ಕೆ ಇಳಿಸಿ: ಸರ್ಕಾರಕ್ಕೆ ಕರ್ನಾಟಕ ಹೋಟೆಲ್ ಸಂಘದ ಒತ್ತಾಯ
ಮಾರ್ಚ್‌ನಲ್ಲಿ ಸುಮಾರು 1,800 - 2,000 ರೂ.ಗಳಿದ್ದ ಬೆಲೆಗಳು ಈಗ 3,100 ರೂ.ಗೆ ಏರಿಕೆಯಾಗಿದೆ ಎಂದು ಅವರು ಹೇಳಿದರು. 60 ದಿನಗಳಲ್ಲಿ ಶೇ. 50 ರಿಂದ ಶೇ. 70 ರವರೆಗೆ ಏರಿಕೆಯಾಗಿದೆ.

GST ದರ ಬದಲಾವಣೆಯಿಂದ ರಾಜ್ಯದ ಆದಾಯ ಕುಸಿತ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಜಿಎಸ್ಟಿ ದರ ಸರಳೀಕರಣದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. ಜಿಎಸ್'ಟಿ ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ದೇಶದ ಜಿಎಸ್'ಟಿ ಸಂಗ್ರಹದಲ್ಲಿ ಭಾರಿ ಕುಸಿತ ಕಂಡಿದೆ.

ಜಿಎಸ್‍ಟಿ ಕನ್ನಡ ಚಿತ್ರದ ಟ್ರೈಲರ್

ಸೃಜನ್ ಲೋಕೇಶ್ ನಿರ್ದೇಶನದ 'GST' ಚಿತ್ರದ ಮೊದಲ ಲಿರಿಕಲ್ ಸಾಂಗ್ ವಿಡಿಯೋ ಬಿಡುಗಡೆ; ಸಂಹಿತಾ ವಿನ್ಯಾ ಸಖತ್ ಸ್ಟೆಪ್!
'ಚಮೇಲಿ ಚಲ್' ಎಂಬ ವಿಶೇಷ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಇದರಲ್ಲಿ ಕನ್ನಡದ ನಟಿ ಸಂಹಿತಾ ವಿನ್ಯಾ ಸಖತ್ ಸ್ಟೆಪ್ ಹಾಕಿದ್ದಾರೆ. ಮಾಡೆಲ್ ಹಾಗೂ ನಟಿ ಸಂಹಿತಾ ವಿನ್ಯಾ ಚಮೇಲಿಯಾಗಿ ಪಡ್ಡೆ ಹೈಕಳ ನಿದ್ದೆ ಕೆಡಿಸುವ ಹಾಗೆ ಡ್ಯಾನ್ಸ್ ಮಾಡಿದ್ದಾರೆ.

ಸೃಜನ್ ಲೋಕೇಶ್ ಅಭಿನಯದ ಬಹು ನಿರೀಕ್ಷಿತ 'GST' ಟ್ರೈಲರ್ ರಿಲೀಸ್!
ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸಂದೇಶ್ ಎನ್. ಅವರು ನಿರ್ಮಿಸಿರುವ ಈ ಚಿತ್ರವು ಹಾರರ್-ಕಾಮಿಡಿ ಕಥಾಹಂದರವನ್ನು ಹೊಂದಿದೆ.

ಅನುದಾನ ವಿಚಾರದಲ್ಲಿ ತಾರತಮ್ಯವಿಲ್ಲ; ಮೋದಿ ಜಾಹಿರಾತಿನಿಂದ ರಾಜ್ಯಕ್ಕೆ 15 ಸಾವಿರ ಕೋಟಿ ರೂ ನಷ್ಟ; ಸಿಎಂ ಸಿದ್ದರಾಮಯ್ಯ
ದಿನೇಶ್ ಗುಂಡೂರಾವ್ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು.


