ರಾಜ್ಯಜಿಎಸ್ ಟಿ ಪ್ರಕರಣಗಳಿಗೆ ಟ್ರಿಬ್ಯುನಲ್ ರಚಿಸಲು ಮುಂದಿನ ಸಭೆಯಲ್ಲಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ
48ನೇ ಜಿಎಸ್ ಟಿ ಕೌನ್ಸಿಲ್ ಸಭೆ ನಡೆಸಲಾಗಿದ್ದು, ಕಾನೂನು ಸಮಿತಿ, ಫಿಟ್ಮೆಂಟ್ ಸಮಿತಿ, ವಿಧಿವಿದಾನಗಳು, ಮತ್ತಿತರ ವಿಷಯಗಳ ಬಗ್ಗೆ ಕೆಲವೊಂದು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ತಿಳಿಸಿದರು.