GST collection

ಸೆಪ್ಟೆಂಬರ್ ನಲ್ಲಿ 1.17 ಲಕ್ಷ ಕೋಟಿ ರೂ. ಜಿಎಸ್ ಟಿ ಸಂಗ್ರಹ; ಕಳೆದ 5 ತಿಂಗಳಲ್ಲೇ ಇದು ಅತಿಹೆಚ್ಚು
ಸತತ ಮೂರನೇ ತಿಂಗಳು ಭಾರತದ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ 1 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಾಗಿದ್ದು ಸೆಪ್ಟೆಂಬರ್ ತಿಂಗಳಲ್ಲಿ 1.17 ಲಕ್ಷ ಕೋಟಿ ರೂಪಾಯಿಯಾಗಿದೆ. ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ಅಧಿಕ ಆದಾಯ ಸಂಗ್ರಹವಾಗಬಹುದು ಎಂಬ ನಿರೀಕ್ಷೆ ಉಂಟಾಗಿದೆ.

ಜಿಎಸ್ ಟಿ: 8 ತಿಂಗಳಲ್ಲಿ ಮೊದಲ ಬಾರಿಗೆ 1 ಲಕ್ಷ ಕೋಟಿ ರೂ. ಗಿಂತ ಕಡಿಮೆ; ಜೂನ್ ನಲ್ಲಿ 92 ಸಾವಿರ ಕೋಟಿ ರೂ. ಸಂಗ್ರಹ
ಸತತ 8 ತಿಂಗಳ ಕಾಲ 1 ಲಕ್ಷ ಕೋಟಿ ರೂಪಾಯಿಗಳ ವರೆಗೂ ಸಂಗ್ರಹವಾಗಿದ್ದ ಜಿಎಸ್ ಟಿ ಸಂಗ್ರಹ ಈಗ ಜೂನ್ ತಿಂಗಳಲ್ಲಿ 92,849 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಜಿಎಸ್‌ಟಿ ಹೊಸ ದಾಖಲೆ: ಏಪ್ರಿಲ್‌ನಲ್ಲಿ 1.41 ಲಕ್ಷ ಕೋಟಿ ರೂ. ಸಂಗ್ರಹ
ಏಪ್ರಿಲ್ 2021ರಲ್ಲಿ ಒಟ್ಟು ಜಿಎಸ್‌ಟಿ ಆದಾಯವು ದಾಖಲೆಯ ಗರಿಷ್ಠ ರೂ. 1,41,384 ಕೋಟಿ ರೂ,ಗೆ ಹೆಚ್ಚಳವಾಗಿದೆ. ಇದರಲ್ಲಿ ಸಿಜಿಎಸ್‌ಟಿ ರೂ. 27,837 ಕೋಟಿ, ಎಸ್‌ಜಿಎಸ್‌ಟಿ ರೂ. 35,621, ಐಜಿಎಸ್‌ಟಿ 68,481 ಕೋಟಿ ರೂ. (ಸರಕುಗಳ ಆಮದುಗಾಗಿ ಸಂಗ್ರಹಿಸಿದ 29,599 ಕೋಟಿ ರೂ. ಸೇರಿದಂತೆ) ಸೇರಿದೆ.

ಆಗಸ್ಟ್ ತಿಂಗಳಲ್ಲಿ 86,449 ಕೋಟಿ ರೂ. ಜಿಎಸ್ ಟಿ ಸಂಗ್ರಹ
ದೇಶಾದ್ಯಂತ ಕೊರೋನಾ ವೈರಸ್ ಮತ್ತು ಲಾಕ್ ಡೌನ್ ನಿಂದಾಗಿ ಬಹುತೇಕ ಉದ್ಯಮ ಚಟುವಟಿಕೆ ಸ್ಥಗಿತವಾಗಿದ್ದರಿಂದ ಜಿಎಸ್ ಟಿ ಆದಾಯದಲ್ಲಿ ಇಳಿಕೆಯಾಗಿದ್ದು, ಆಗಸ್ಟ್ ತಿಂಗಳಲ್ಲಿ 86,449 ಕೋಟಿ ರೂ.ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಂಗಳವಾರ ತಿಳಿಸಿದೆ.

ಸತತ 4ನೇ ಬಾರಿ 1 ಲಕ್ಷ ಕೋಟಿ ದಾಟಿದ ಜಿಎಸ್ ಟಿ, ಫೆಬ್ರವರಿಯಲ್ಲಿ 1.05 ಲಕ್ಷ ಕೋಟಿ ರೂ. ಸಂಗ್ರಹ
ತೀವ್ರ ಆರ್ಥಿಕ ಹಿಂಜರಿತದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಕೇಂದ್ರ ಸರ್ಕಾರಕ್ಕೆ ಸರಕು ಮತ್ತು ಸೇವಾ ತೆರಿಗೆ - ಜಿ.ಎಸ್.ಟಿ ಸಂಗ್ರಹದಲ್ಲಿ ಹೆಚ್ಚಳವಾಗಿರುವುದು ಆಶಾಭಾವನೆ ಮೂಡಿಸಿದಂತಾಗಿದೆ.

ಡಿಸೆಂಬರ್ ತಿಂಗಳಲ್ಲೂ 1.03 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ
ಕೇಂದ್ರ ಸರ್ಕಾರದ ಉತ್ತೇಜನಕಾರಿ ಕ್ರಮಗಳಿಂದ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಸಂಗ್ರಹದ ಮೊತ್ತ ಎರಡನೇ ಬಾರಿ 1.03 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ.

ಅಕ್ಟೋಬರ್ ತಿಂಗಳ ಜಿಎಸ್ ಟಿ ಸಂಗ್ರಹ ಕುಸಿತ!
ಅಕ್ಟೋಬರ್ ತಿಂಗಳ ಜಿಎಸ್ ಟಿ ಸಂಗ್ರಹ ಕುಸಿದಿದ್ದು, 95,380 ಕೋಟಿಯಷ್ಟಾಗಿದೆ.

ವಾಹನ ಮಾರಾಟ ಶೇ. 10.34 ರಷ್ಟು ಕುಸಿತ, ಜಿಎಸ್ಟಿ ಸಂಗ್ರಹದಲ್ಲಿ ಪ್ರಗತಿ: ಸಿಎಂ ಯಡಿಯೂರಪ್ಪ
ವಾಹನ ಮಾರಾಟ ಹಾಗೂ ಸಾರಿಗೆ ಮತ್ತು ಸಾರಿಗೇತರ ವಾಹನಗಳ ನೋಂದಣಿಯಲ್ಲಿ ಶೇ. 10.34 ರಷ್ಟು ಕಡಿತವಾಗಿದ್ದು, ಇದರಿಂದಾಗಿ ತೆರಿಗೆ ಸಂಗ್ರಹದ ಮೇಲೆ ಹೊಡೆತ ಬಿದ್ದಿದೆಯಾದರೂ,

